ಚಿತ್ರದುರ್ಗ | ಇತಿಹಾಸದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಯೂರಿಯಾ ಕೊರತೆ; ರೈತರ ಆತಂಕ

ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಎದುರಾಗಿದೆ. ಈರೀತಿ ಗೊಬ್ಬರಕ್ಕಾಗಿ ನೂಕು ನೂಗ್ಗಲಿನ ಪರಿಸ್ಥಿತಿ...

ರಾಯಚೂರು | ಸಿಡಿಲು ಬಡಿದು ಮಹಿಳೆ ಸಾವು

ಹೊಲದಲ್ಲಿದ್ದಾಗ ಸಿಡಿಲು ಬಡಿದು ಗರ್ಭಿಣಿ ಮಹಿಳೆ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ ಮಹಿಳೆಯನ್ನು ಭವಾನಿ ಗಂಡ ನಾಗರಾಜ (26) ನಾಯಕ್ ಎಂದು ಹೇಳಲಾಗಿದೆ. ಇಂದು ಮಧ್ಯಾಹ್ನ ಸುಮಾರು 3...

ವಾಯುವ್ಯ ಚೀನಾದಲ್ಲಿ ಹಠಾತ್ ಪ್ರವಾಹ: ಕನಿಷ್ಠ 10 ಮಂದಿ ಸಾವು, 33 ಜನರು ನಾಪತ್ತೆ

ಚೀನಾದ ವಾಯುವ್ಯ ಭಾಗದಲ್ಲಿರುವ ಗನ್ಸು ಪ್ರಾಂತ್ಯದ ಯುಝಾಂಗ್ ಕೌಂಟಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 33 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಗುರುವಾರದಿಂದ ಭಾರೀ ಮಳೆ ಸುರಿಯುತ್ತಿದೆ....

ಹಾವೇರಿ | ಬೆಳೆ ಹಾನಿ, ಸೂಕ್ತ ಪರಿಹಾರ ನೀಡುವಂತೆ ಪ್ರಗತಿಪರ ಸಂಘಟನೆಗಳು ಮನವಿ

"ಹಾನಗಲ್ಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣ ಅಂದರೆ 80% ರಷ್ಟು ರೈತ ಸಮುದಾಯ ಜೀವನ ನಡೆಸುವ ಪ್ರದೇಶವಾಗಿದೆ.  ಅತೀ ಹೆಚ್ಚು ಅಂದರೆ ಸುಮಾರು 46 ಸಾವಿರ ಕ್ಕೂ ಹೆಚ್ಚು ಪೆಕ್ಟರ್ ಭೂ ಪ್ರದೇಶ ಸಾಗುವಳಿ...

ಕಲಬುರಗಿ | ಬಿಸಿಲ ನಾಡಿನಲ್ಲಿ ಗುಡುಗು-ಮಿಂಚು ಸಹಿತ ಉತ್ತಮ ಮಳೆ

ಕಲಬುರಗಿ ನಗರದಲ್ಲಿ ಗುರುವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಬೆಳಗ್ಗೆ 10ರ ಸುಮಾರಿಗೆ ಗುಡುಗು ಮಿಂಚಿನ ಸಹಿತ ಆರಂಭಗೊಂಡ ಮಳೆಯಿಂದಾಗಿ ಸಾರ್ವಜನಿಕರೂ ಕೂಡ ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಬೆಳಗ್ಗೆಯಿಂದಲೇ ನಗರದಲ್ಲಿ...

ಜನಪ್ರಿಯ

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...

ಸರ್ಕಾರಿ ಉದ್ಯೋಗ ಸಿಕ್ಕ ಸಂಭ್ರಮದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಒಂದೇ ಕುಟುಂಬದ 13 ಮಂದಿ ದುರ್ಮರಣ

ಕುಟುಂಬದ ಮಹಿಳೆಯೊಬ್ಬರಿಗೆ ಸರ್ಕಾರಿ ಶಿಕ್ಷಕಿ ಹುದ್ದೆ ದೊರೆತ ಸಂಭ್ರಮದಲ್ಲಿ ದೇವರಿಗೆ ಹರಕೆ...

ಡಿಲಿಮಿಟೇಷನ್ | ಸ್ಟಾಲಿನ್, ಪವಾರ್ ಮನವೊಲಿಕೆಗೆ ಖರ್ಗೆ, ಸೋನಿಯಾ ಕೊನೆಯ ಕ್ಷಣದ ಕಸರತ್ತು

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್)...

ಹಿರಿಯ ಲೇಖಕಿ, ಬಂಡಾಯ ಸಾಹಿತ್ಯದ ಪ್ರಮುಖ ಧ್ವನಿ ಸ. ಉಷಾ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ, ಕವಯತ್ರಿ, ಪ್ರಾಧ್ಯಾಪಕಿ ಸ. ಉಷಾ...

Tag: ಮಳೆ