ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 23 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ವಿಭಾಗದ ಜಿಲ್ಲೆಗಳಲ್ಲಿ ಅಧಿಕ ಮಳೆಯ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ...

ಬೀದರ್‌ | ಮಳೆ : ಜಲಾವೃತಗೊಂಡ ರಸ್ತೆಗಳು, ಜನರ ಪರದಾಟ

ಬೀದರ್‌ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಅಬ್ಬರಿಸಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ರಸ್ತೆಗಳೆಲ್ಲವೂ ಜಲಾವೃತಗೊಂಡು ಕೆರೆಗಳಾಗಿ ಮಾರ್ಪಟ್ಟಿದ್ದವು. ಸುಮಾರು ಎರಡೂವರೆ ಗಂಟೆಗಳ ಕಾಲ ಸುರಿದ ಬಿರುಸಿನ ಮಳೆಯಿಂದಾಗಿ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದವು....

ಕರಾವಳಿ-ಮಲೆನಾಡಿನಲ್ಲಿ ಆ.7ರವರೆಗೂ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 7ರ ವರೆಗೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ವರುಣನ ಆರ್ಭಟ ಕಡಿಮೆಯಾಗಿದ್ದು, ಗಾಳಿಯ ರಭಸವೂ ಸ್ವಲ್ಪಮಟ್ಟಿಗೆ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ,...

ಬೆಳಗಾವಿಯಲ್ಲಿ ಮಳೆ ಅಬ್ಬರ: ತುಂಬಿ ಹರಿಯುತ್ತಿವೆ ನದಿಗಳು – ಜನಜೀವನ ಅಸ್ತವ್ಯಸ್ತ

ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಜನರ ಆತಂಕದಲ್ಲಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕರ್ನಾಟಕಕ್ಕೆ...

ಔರಾದ್‌ | ಮುಂದುವರೆದ ಮಳೆ : ಮನೆ ಕುಸಿತ

ಕಳೆದ ನಾಲ್ಕು ದಿನದಿಂದ ಸುರಿದ ಸತತ ಮಳೆಗೆ ಜಿಲ್ಲೆಯಾದ್ಯಂತ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಶನಿವಾರ ಬೆಳಿಗ್ಗೆಯಿಂದ ಪ್ರಾರಂಭವಾದ ಮಳೆಯು ರಾತ್ರಿವರೆಗೆ ಬಿಡುವಿಲ್ಲದೇ ಸುರಿಯಿತು. ಕೆಲಕಾಲ ಬಿಡುವು ನೀಡಿ, ಬಳಿಕ ಮತ್ತೆ ಧಾರಾಕಾರವಾಗಿ ಸುರಿಯಲು ಪ್ರಾರಂಭಿಸಿತು....

ಜನಪ್ರಿಯ

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...

ಸರ್ಕಾರಿ ಉದ್ಯೋಗ ಸಿಕ್ಕ ಸಂಭ್ರಮದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಒಂದೇ ಕುಟುಂಬದ 13 ಮಂದಿ ದುರ್ಮರಣ

ಕುಟುಂಬದ ಮಹಿಳೆಯೊಬ್ಬರಿಗೆ ಸರ್ಕಾರಿ ಶಿಕ್ಷಕಿ ಹುದ್ದೆ ದೊರೆತ ಸಂಭ್ರಮದಲ್ಲಿ ದೇವರಿಗೆ ಹರಕೆ...

ಡಿಲಿಮಿಟೇಷನ್ | ಸ್ಟಾಲಿನ್, ಪವಾರ್ ಮನವೊಲಿಕೆಗೆ ಖರ್ಗೆ, ಸೋನಿಯಾ ಕೊನೆಯ ಕ್ಷಣದ ಕಸರತ್ತು

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್)...

ಹಿರಿಯ ಲೇಖಕಿ, ಬಂಡಾಯ ಸಾಹಿತ್ಯದ ಪ್ರಮುಖ ಧ್ವನಿ ಸ. ಉಷಾ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ, ಕವಯತ್ರಿ, ಪ್ರಾಧ್ಯಾಪಕಿ ಸ. ಉಷಾ...

Tag: ಮಳೆ