ಕಲಬುರಗಿ | ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಜಾನುವಾರು; ಅಪಾಯದಿಂದ ಪಾರು

ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗಿ ಮೈದುಂಬಿ ಹರಿಯುತ್ತಿದ್ದು, ಸೇತುವೆ ಮೇಲೆ ತುಂಬಿ ಹರಿಯುತ್ತಿರುವ ನೀರಿನ ಪ್ರವಾಹದಲ್ಲಿ ಜಾನುವಾರು ಕೊಚ್ಚಿ ಹೋಗಿರುವ...

ಗದಗ | ಯೂರಿಯಾ ಗೊಬ್ಬರ ಕೊರತೆಯಿಂದ ರೈತರ ಪರದಾಟ: ಸರ್ಕಾರಕ್ಕೆ ಹಿಡಿಶಾಪ

‌ಗದಗ ಜಿಲ್ಲಾದ್ಯಂತ ಯೂರಿಯಾ ಗೊಬ್ಬರ ಸಮರ್ಪಕವಾಗಿ ಸಿಗದೇ ಇರುವುದರಿಂದ ರೈತರು ಜಮೀನುಗಳಲ್ಲಿ ಉಳುಮೆ ಮಾಡುವುದರ ಬದಲಿಗೆ ಒಂದೊಂದು ಚೀಲ ಗೊಬ್ಬರಕ್ಕಾಗಿ ರಸಗೊಬ್ಬರ ಅಂಗಡಿಗಳ ಮುಂದೆ ದಿನವಿಡೀ ಸರತಿ ಸಾಲಿನಲ್ಲಿ ನಿಲ್ಲುವ ಸ್ಥಿತಿ ಉಂಟಾಗಿದ್ದು,...

ಕೊಡಗು | ಜನ ಜೀವನಕ್ಕೆ ಕಂಟಕರಾದ ಅರಣ್ಯ ಇಲಾಖೆ; ಶಾಸಕ ಡಾ ಮಂತರ್ ಗೌಡ ಆಕ್ರೋಶ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್ ಸ್ವಾಮಿಯವರ ಮನೆಯ ಮೇಲೆ ಗಾಳಿ, ಮಳೆಗೆ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ಇದನ್ನರಿಯದ ಅರಣ್ಯ ಇಲಾಖೆ ಅಧಿಕಾರಿಗಳು ಮನೆಗೆ...

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 30ರವರೆಗೂ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದ್ದು, ಜೋರು ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ...

ಕಲಬುರಗಿ | ಭಾರಿ ಮಳೆ : ಭೂತಪೂರ್ ಸೇತುವೆ ಮುಳುಗಡೆ ; ಪ್ರಯಣಿಕರ ಪರದಾಟ

ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಲಬುರಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಕಾಳಗಿ ತಾಲ್ಲೂಕಿನ ಭೂತಪೂರ್ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇಡಂ, ಚಿಂಚೋಳಿ, ಕಾಳಗಿ ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವ...

ಜನಪ್ರಿಯ

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...

ಸರ್ಕಾರಿ ಉದ್ಯೋಗ ಸಿಕ್ಕ ಸಂಭ್ರಮದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಒಂದೇ ಕುಟುಂಬದ 13 ಮಂದಿ ದುರ್ಮರಣ

ಕುಟುಂಬದ ಮಹಿಳೆಯೊಬ್ಬರಿಗೆ ಸರ್ಕಾರಿ ಶಿಕ್ಷಕಿ ಹುದ್ದೆ ದೊರೆತ ಸಂಭ್ರಮದಲ್ಲಿ ದೇವರಿಗೆ ಹರಕೆ...

ಡಿಲಿಮಿಟೇಷನ್ | ಸ್ಟಾಲಿನ್, ಪವಾರ್ ಮನವೊಲಿಕೆಗೆ ಖರ್ಗೆ, ಸೋನಿಯಾ ಕೊನೆಯ ಕ್ಷಣದ ಕಸರತ್ತು

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್)...

ಹಿರಿಯ ಲೇಖಕಿ, ಬಂಡಾಯ ಸಾಹಿತ್ಯದ ಪ್ರಮುಖ ಧ್ವನಿ ಸ. ಉಷಾ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ, ಕವಯತ್ರಿ, ಪ್ರಾಧ್ಯಾಪಕಿ ಸ. ಉಷಾ...

Tag: ಮಳೆ