ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವರುಣನ ಆರ್ಭಟ: ಐದು ತಾಲೂಕಿನ ಶಿಶುಪಾಲನ ಕೇಂದ್ರ, ಅಂಗನವಾಡಿಗೆ...
ಉತ್ತರಾಖಂಡದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರುದ್ರಪ್ರಯಾಗದಲ್ಲಿ ಅಲಕನಂದಾ ನದಿ ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರುತ್ತಿರುವುದು ನದಿ ತಟದ ಪ್ರದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲಿನ ದೇವಾಲಯಗಳು ಮತ್ತು...
ಪಾಕಿಸ್ತಾನದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳೆದ ಮೂರು ದಿನಗಳಲ್ಲಿ 38 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 63 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖೈಬರ್-ಪಖ್ತುಂಖ್ವಾ ಪ್ರದೇಶದಲ್ಲಿ ಹೆಚ್ಚಿನ ಹಾನಿಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 26ರಿಂದ ಪಾಕಿಸ್ತಾನದಲ್ಲಿ...
ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಸಕಲೇಶಪುರ ತಾಲೂಕಿನ ಉಮ್ಮತ್ತೂರು ಸಂಪರ್ಕಿಸುವ ಸೇತುವೆ ಮುಳುಗಡೆಯಾಗಿದೆ.
ಹಾಸನ ಜಿಲ್ಲೆಯಾದ್ಯಂತ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ, ನೀರಿನ ಹರಿವು ಕೂಡ ಹೆಚ್ಚಾಗಿದ್ದು, ಉಮ್ಮತ್ತೂರು-ಶುಕ್ರವಾರಸಂತೆ ಸಂಪರ್ಕಿಸುವ...
ಕೊಡಗಿನಲ್ಲಿ ಭಾರೀ ಮಳೆಯಾಗುತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಕಡೆ ಚಿಕ್ಕಪುಟ್ಟ ಬರೆ ಕುಸಿತ, ರಸ್ತೆ ಸಂಪರ್ಕ ಕಡಿತ, ಮರ ಬಿದ್ದಿರುವ ವರದಿಗಳಾಗಿವೆ. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಆರಿದ್ರಾ ಮಳೆಯ...