ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರೊಂದಿಗೆ ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಮೇಲೇರಿರುವ ಸಮಯದಲ್ಲಿ ಅಪಘಾತಕ್ಕೀಡಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಅಹಮದಾಬಾದ್ನ ಮೇಘನಿ ನಗರ ಬಳಿ ಪತನಗೊಂಡಿದ್ದು, ಹೊತ್ತಿ...
ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಆರಂಭವಾಗಿದೆ. ಬೆಂಗಳೂರು ನಗರದಲ್ಲಿ ಸಂಜೆ ವೇಳೆ ಜೋರು ಮಳೆಯಾಗಿದೆ.
ರಾಜಾಜಿ ನಗರ, ಮಲ್ಲೇಶ್ವರಂ, ಸಿಲಿಕಾನ್ ಸಿಟಿಯ ಟೌನ್ಹಾಲ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್, ಹೆಬ್ಬಾಳ, ಮೇಖ್ರಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ...
ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ದಶಮಾಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಚಂದ್ರಶೇಖರ್ (25) ಮೃತ ಯುವಕ. ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೀಜವನ್ನು ಕಾಡುಹಂದಿ ಉಪಟಳದಿಂದ ರಕ್ಷಿಸಲು ಜಮೀನಿಗೆ ತೆರಳಿದ್ದಾಗ...
ನಾಳೆಯಿಂದ (ಜೂ.09) ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ವ್ಯಾಪಕ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂ.09ರಿಂದ ಜೂ.13ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ,...