ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಪ್ರಶಾಂತ್ ಡಿಸೋಜಾ ಎಂಬವರು ದಿನಸಿ ಅಂಗಡಿಯಲ್ಲಿದ್ದ ಸುಮಾರು 3 ಲಕ್ಷ ಮೌಲ್ಯದ ದಿನಸಿ ನೀರು ಪಾಲಾಗಿದೆ.
ಮಹಾನಗರ ಪಾಲಿಕೆ ವತಿಯಿಂದ...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 200ಕ್ಕೂ ಅಧಿಕ ವಿಮಾನಗಳಲ್ಲಿ ಸಂಚಾರ ವ್ಯತ್ಯಯಗೊಂಡಿದೆ.
ವಿಮಾನ ನಿಲ್ದಾಣ ಅಧಿಕಾರಿಗಳ ಪ್ರಕಾರ ದೆಹಲಿಯ ಇಂದಿರಾ ಗಾಂಧಿ...
ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಬಸವಕಲ್ಯಾಣ ತಾಲ್ಲೂಕಿನ ಗೌರ-ಮಿರ್ಕಲ್ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮೀಪದ ಸೇತುವೆ ಸಂಪೂರ್ಣ ಹಾಳಾಗಿದ್ದು, ಹೊಸ ಸೇತುವೆ ನಿರ್ಮಾಣಕ್ಕೆ ₹50 ಲಕ್ಷ ಅನುದಾನ ಮಂಜೂರು ಮಾಡುವಂತೆ ಮಾಜಿ...
ಜಿಲ್ಲೆಯ ಹಲವೆಡೆ ಅಕಾಲಿಕ ಮಳೆ ಮುಂದುವರೆದಿದ್ದು, ಬಿಟ್ಟೂಬಿಡದೇ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ.
ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಶ್ರೀಚಂದ ಗ್ರಾಮದಲ್ಲಿ...
ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆ ಬೀಸುತ್ತಿರುವ ಬಿರುಗಾಳಿಗೆ ಮಕ್ಕಳೇ ಹಾರಿ ಹೋಗಿರುವ ಘಟನೆ...