ತೆಂಗಿನ ಮರಕ್ಕೆ ಸಿಡಿಲು ಬಿದ್ದು ಅದರ ಪಕ್ಕದಲ್ಲಿದ್ದ ಬೊಲೆರೋ ವಾಹನಕ್ಕೆ ಬೆಂಕಿ ಕಿಡಿ ಬಿದ್ದು ವಾಹನ ಭಸ್ಮವಾದ ಘಟನೆ ದೇವದುರ್ಗ ತಾಲ್ಲೂಕು ಗಾಣದಾಳ ಗ್ರಾಮದ ಜಮೀನನೊಂದರಲ್ಲಿ ನಡೆದಿದೆ.ಸೋಮನಮರಡಿ ಗ್ರಾಮದ ಹನುಮಂತ್ರಾಯ ಗಣಜಲಿ ಎಂಬುವವರಿಗೆ...
ಸಿಂಧನೂರು ನಗರದಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಗಾಳಿ ಮಳೆಗೆ 10 ಕ್ಕೂ ಹೆಚ್ಚಿನ ಮನೆಗಳ ಟಿನ್ ಶೆಡ್ ಗಾಳಿಗೆ ಹಾರಿ ಹೋಗಿವೆ.ಗ್ರಾಮದ ಸುತ್ತಮುತ್ತ ಅನೇಕ ಗಿಡಗಳು ನೆಲಕ್ಕೆ ಉರುಳಿದೆ ಪರಿಣಾಮ ಜನರ...
ಬೀದರ್, ಔರಾದ್, ಚಿಟ್ಟಗುಪ್ಪ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಗುಡುಗು ಸಹಿತ ಮಳೆ ಸುರಿಯಿತು.
ಮಧ್ಯಾಹ್ನ 2ಗಂಟೆವರೆಗೆ 40 ಡಿಗ್ರಿ ಸೆಲ್ಸಿಯಸ್ ಆಸುಪಾಸು ಬಿಸಿಲು ದಾಖಲಾಗಿತ್ತು. ತದನಂತರ ದಟ್ಟ ಕಾರ್ಮೋಡ ಕವಿದು ಅರ್ಧಗಂಟೆಗೂ...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಗಂಭೀರ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಮಟ್ಟೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬುದ್ದಿನ್ನಿ ಗ್ರಾಮದಲ್ಲಿ ಜರುಗಿದೆ.ಗುಂಡಪ್ಪ ಬಸಣ್ಣ ಬಡಗಿ (25) ಗಂಭೀರ...
ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಸಿದ್ದಾಪುರ ಸೇರಿದಂತೆ ಹಲವೆಡೆ ಭಾನುವಾರ ಮಳೆಯಾಗಿದ್ದು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾದ್ಯಂತ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ.
ಮಡಿಕೇರಿಯಲ್ಲಿ ಅರ್ಧ ಗಂಟೆ ಬಿರುಸಿನ ಮಳೆಯಾಯಿತು. ಸೋಮವಾರ...