ಬೀದರ್ ನಗರ ಸೇರಿದಂತೆ ಜಿಲ್ಲೆಯ ಕೆಲವೆಡೆ ಗುಡುಗು, ಮಿಂಚು ಸಹಿತ ಗುರುವಾರ ಸಂಜೆ ಭಾರಿ ಮಳೆಯಾಗಿದೆ.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ ಬಿಸಿಲಿತ್ತು. ಮಧ್ಯಾಹ್ನ 2 ಗಂಟೆಯಿಂದ ದಟ್ಟ ಕಾರ್ಮೋಡ ಕವಿದು 3 ಗಂಟೆಗೆ ಶುರುವಾದ...
ಮಂಗಳವಾರ ಸಂಜೆ ಸುರಿದ ಮಳೆಯ ಪರಿಣಾಮ ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ್ ಗ್ರಾಮದ ಗಡಿ ಎದುರಿನ ಬಡಾವಣೆಯ ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ಚರಂಡಿಗಳು ಮುಚ್ಚಿರುವುದೇ ಈ ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ಹಲವು...
ಸಿಡಿಲು ಬಡಿದು ಕುರಿಗಾಯಿಯೊಬ್ಬ ಮೃತಪಟ್ಟಿರುವ ಘಟನೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಗ್ರಾಮದ ನಿವಾಸಿ ರಾಮಣ್ಣ ನಾಯಕ(32) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಕುರಿ ಕಾಯಲು ಗ್ರಾಮದ ಹೊರವಲಯದಲ್ಲಿ...
ಉತ್ತರ ಕರ್ನಾಟಕ ಭಾಗದಲ್ಲಿ ಮಂಗಳವಾರ ಭಾರೀ ಮಳೆಯಾಗುತ್ತಿದೆ. ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದೆ. ರಾಜ್ಯದ 16 ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ಬಿಸಿಲ ಬೇಗೆಯಿಂದ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ ನಗರಕ್ಕೆ ಶನಿವಾರ ಸಂಜೆ ಬಿದ್ದ ಮುಂಗಾರು ಪೂರ್ವ ಮಳೆ ತಂಪೆರೆಯಿತು.
ಪ್ರಸ್ತುತ ವರ್ಷ ಭಾರೀ ಪ್ರಮಾಣದ ತಾಪಮಾನಕ್ಕೆ ಕೆಲ ಗ್ರಾಮಗಳಲ್ಲಿ ಜಲಮೂಲಗಳು ಬರಿದಾಗಲಾರಂಭಿಸಿದ್ದವು. ಅಂತರ್ಜಲ ಮಟ್ಟದಲ್ಲಿ ಇಳಿಕೆ...