ಐಪಿಎಲ್ 2025ರ ಟೂರ್ನಿ ನಡೆಯುತ್ತಿದೆ. ಆರ್ಸಿಬಿ ಮತ್ತು ಗುಜರಾತ್ ಟೈಟಾನ್ ನಡುವೆ ಬುಧವಾರ (ಏಪ್ರಿಲ್ 2) ಸಂಜೆ ಬೆಂಗಳೂರಿನಲ್ಲಿ ಪಂದ್ಯ ನಡೆಯಲಿದೆ. ಪಂದ್ಯಕ್ಕೆ ಮಳೆ ಅಡ್ಡಿ ಮಾಡಬಹುದು ಎಂಬ ಆತಂಕ ಅಭಿಮಾನಿಗಳಲ್ಲಿ ಕಾಡುತ್ತಿದೆ....
ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಏಪ್ರಿಲ್ 2ರಿಂದ ಮಳೆ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ,...
ಕಳೆದೊಂದು ವಾರದಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯಲಿದ್ದು, ಕರ್ನಾಟಕದ 12 ಜಿಲ್ಲೆಗಳಲ್ಲಿ ಏಪ್ರಿಲ್ 3ರವರೆಗೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಾರ್ಚ್ ತಿಂಗಳಲ್ಲಿ...
ಕಳೆದೊಂದು ವಾರದಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ಮೂರು ಜಿಲ್ಲೆಗಳು,...
ಮಳೆ ಗಾಳಿಗೆ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತರನ್ನು...