ಬೀದರ್ ನಗರದಲ್ಲಿ ಭಾನುವಾರ ಜೋರು ಮಳೆ ಸುರಿಯಿತು.
ಸಂಜೆ 4 ಗಂಟೆಗೆ ಶುರುವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಗುಡುಗು, ಮಿಂಚು ಸಹಿತ ಮಳೆ ಸುರಿಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ ಬಿಸಿಲಿತ್ತು. ಸಂಜೆ...
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ (ಮಾ.22) ಸಂಜೆ ಸುರಿದ ಭಾರಿ ಮಳೆಗೆ ಮೊದಲ ಬಲಿಯಾಗಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ರಕ್ಷಾ ಎಂಬ ಮೂರು ವರ್ಷದ ಹೆಣ್ಣು ಸಾವನ್ನಪ್ಪಿರುವ ಘಟನೆ ಪುಲಕೇಶಿನಗರ...
ಹಾಸನ ನಗರದ ಹಲವು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲಿಗೆ ತತ್ತರಿಸಿದ್ದ ಸ್ಥಳೀಯರು ತುಸು ನಿಟ್ಟುಸಿರು ಬಿಡುವಂತಾಗಿದೆ. ಜತೆಗೆ ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಮಾನ...
ರಾಜ್ಯ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶನಿವಾರ ಸಂಜೆ ಮಳೆಯಾಗಿದೆ. ಬೇಸಿಗೆ ಬಿಸಿಯಿಂದ ಬಳುತ್ತಿದ್ದ ನಗರವಾಸಿಗಳಿಗೆ ತಣ್ಣನೆಯ ಗಾಳಿ, ಮಣ್ಣಿನ ವಾಸನೆಯೊಂದಿಗೆ ಮಳೆ ಮುದನೀಡಿದೆ. ಗುಡುಗು-ಮಿಂಚುಗಳೊಂದಿಗೆ ಮಳೆಯಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿಯೂ ಸಾಧಾರಣ...
ಬೀದರ್ ನಗರ ಸೇರಿದಂತೆ ತಾಲೂಕಿನ ಹಲವೆಡೆ ಶುಕ್ರವಾರ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಶನಿವಾರವೂ ಮಳೆಯಾಗುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇಂದು ಮಧ್ಯಾಹ್ನ 3.30ರಿಂದ ಸಂಜೆ 4.30ರ ತನಕ ಗುಡುಗು ಸಹಿತ ಸಾಧಾರಣ ಮಳೆ...