ಬೀದರ್ ಜಿಲ್ಲೆಯ ಕೆಲವೆಡೆ ಗುರುವಾರ ರಾತ್ರಿ ಮೊದಲ ಮಳೆಯಾಗಿದ್ದು, ಹನಿಗಳ ಸಿಂಚನವಾಯಿತು.
ಜಿಲ್ಲೆಯಲ್ಲಿ ಹಲವು ದಿನಗಳಿಂದ 39-41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು ಮುಂದಿನ ದಿನಗಳಲ್ಲಿ ಬಿಸಿಲು ಇನ್ನೂ ತಾರಕಕ್ಕೆ ಏರುವ ಮುನ್ನವೇ ಮಳೆ...
ಪ್ರಸ್ತುತ ವರ್ಷದ ಮುಂಗಾರು ಅವಧಿಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಸಚಿವ ಕೃಷ್ಣ ಬೈರೇಗೌಡ ಅವರ...
ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ, ಮಾರ್ಚ್ 222ರಿಂದ ಒಂದು ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ,...
ರಾಜ್ಯದಲ್ಲಿ ಎಲ್ಲೆಡೆ ಬಿಸಿಲಿನ ತಾಪಮಾನ ಹೆಚ್ಚಳವಾಗಿದ್ದು, ಅದೇ ರೀತಿಯಲ್ಲಿ ಮಲೆನಾಡಿನಲ್ಲಿ ಈ ಸಲ ಬಿಸಿಲು ಹೆಚ್ಚಿದ್ದರಿಂದ, ಮಲೆನಾಡಿನ ಜನರು ಬಿಸಿಲಿನ ಬೇಗೆಗೆ ಬೇಸರ ವ್ಯಕ್ತಪಡಿಸುತ್ತಿದ್ದರು.
ಈಗ ಮಲೆನಾಡಿನಲ್ಲಿ ಮೊದಲ ಮಳೆಯು ಹಲವೆಡೆ ಆರಂಭವಾಗಿದೆ. ನರಸಿಂಹರಾಜಪುರ...
ರಾಜ್ಯದ ವಿವಿಧ ಭಾಗಗಳಲ್ಲಿ ನಿನ್ನೆ ಸಂಜೆ ಮಿಂಚು, ಗಾಳಿ ಸಹಿತ ಸುರಿದ ಮಳೆಯಿಂದಾಗಿ ಅಲ್ಲಲ್ಲಿ ತಂಪಿನ ವಾತಾವರಣ ನಿರ್ಮಾಣವಾಗಿದೆ. ಅದರಂತೆ ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಹ ಹದಮಳೆ ಬಿದ್ದಿದೆ. ಕೆಲವೆಡೆ ಫ್ಲೆಕ್ಸ್ಗಳು,...