ಬೇಸಿಗೆ ಆರಂಭದಲ್ಲಿಯೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ವಾತಾವರಣ ಇದೆ. ಈ ಮಧ್ಯೆ, ಅನೇಕ ಕಡೆಗಳಲ್ಲಿ ಬುಧವಾರ ರಾತ್ರಿ ಏಕಾಏಕಿ ಮಳೆಯಾಗಿದೆ. ಪರಿಣಾಮವಾಗಿ ಇಳೆ ತುಸು ತಂಪಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಉರಿ ಬಿಸಿಲಿನ ಹವಾಮಾನ ಏರಿಕೆಯಿಂದ ಕಂಗೆಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬುಧವಾರ ಸಂಜೆಯ ಬಳಿಕ ಮಳೆಯ ಸಿಂಚನವಾಗಿದ್ದು, ಮುಂಗಾರು ಪೂರ್ವ ಮಳೆಗೆ ಜನ ಸಂತಸಗೊಂಡಿದ್ದಾರೆ.
ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ 9...
ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಹಲವೆಡೆ ದಿಢೀರ್ ತುಂತುರು ಮಳೆಯಾಗಿದ್ದು, ಬೇಸಿಗೆಯ ಬಿರು ಬಿಸಿಲಿನಿಂದ ಬಳಲಿದ್ದ ನೆಲ ತಂಪಾಗಿದೆ.
ಬೇಸಿಗೆ ಕಾಲ ಆರಂಭದ ಬಳಿಕ ಇದು ಮೊದಲ ಮಳೆ ಎಂಬುದು ವಿಶೇಷ. ಇತ್ತ ಮಳೆಯಿಂದ...
ಬೆಂಗಳೂರು ಮತ್ತು ರಾಜ್ಯದ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಸದ್ಯದಲ್ಲೇ ಮುಂಗಾರುಪೂರ್ವ ಮಳೆ ಬೀಳುವ ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಡಗು, ಹಾಸನ, ಮೈಸೂರು ಕೋಲಾರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಗಾಳಿಯಿಂದ...
ರಾಜ್ಯದಲ್ಲಿ ಬೇಸಿಗೆಯ ಬೇಗೆ ಹೆಚ್ಚಾಗಿದೆ. ಸುಡುವ ಬಿಸಿಲಿನಲ್ಲೂ ಗ್ರಾಮೀಣ ಭಾಗದ ಜನರು ತಮ್ಮ ಕಾಯಕ ಮುಂದುವರೆಸಿದ್ದಾರೆ. ನಗರ ಪ್ರದೇಶದ ಜನರು ಬಿಸಿಲಿನಿಂದ ತಪ್ಪಿಸಿಕೊಂಡು ಓಡಾಡಲು ಯತ್ನಿಸುತ್ತಿದ್ದಾರೆ. ಈ ನಡುವೆ, ಬೇಸಿಗೆಯ ಬಿಸಿಲನ್ನು ಮಳೆ...