ಮೈಸೂರಿನಲ್ಲಿ ಪಾಲಿಕೆಯ ವಿಶೇಷ ಕಾರ್ಯಾಚರಣೆ: 9 ಉದ್ದಿಮೆಗಳ ಮುಚ್ಚುವಿಕೆ, 16ಕ್ಕೆ ನೋಟಿಸ್.

ರೂಫ್‌ಟಾಪ್ ಹೋಟೆಲ್‌ಗಳು, ಬಾರ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಇತರೆ ವಾಣಿಜ್ಯ ಉದ್ದಿಮೆಗಳಲ್ಲಿ ನಿಯಮ ಪಾಲನೆ ಪರಿಶೀಲಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ವಿಶೇಷ ಪರಿಶೀಲನಾ ಕಾರ್ಯಾಚರಣೆ ನಡೆಸಿತು. ಕಾರ್ಯಾಚರಣೆಯಲ್ಲಿ ಸಹಾಯಕ ಆಯುಕ್ತರು, ಅಭಿವೃದ್ಧಿ ಅಧಿಕಾರಿಗಳು,...

ಮೈಸೂರು | ಗಂಗೋತ್ರಿ ಬಡಾವಣೆಯಲ್ಲಿ ಕಲುಷಿತ ನೀರು ಸರಬರಾಜು: ಶಾಶ್ವತ ಪರಿಹಾರಕ್ಕೆ ನಿವಾಸಿಗಳ ಆಗ್ರಹ

ನಗರದ ಗಂಗೋತ್ರಿ ಬಡಾವಣೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿ ಮಿಶ್ರಿತ ಕುಡಿಯುವ ನೀರು ಸರಬರಾಜಾಗುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಬಡಾವಣೆಯ ನಿವಾಸಿಗಳ ನಿಯೋಗವು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ...

ಮೈಸೂರು ನಗರ ಹಸಿರೀಕರಣಕ್ಕೆ ಮಹಾನಗರ ಪಾಲಿಕೆ ಸಂಕಲ್ಪ: 13 ಸಾವಿರ ಗಿಡಗಳ ಪೋಷಣೆಗೆ ಯೋಜನೆ

ವಿಶ್ವ ಪರಿಸರ ದಿನ-2026ರ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ರಾಮಕೃಷ್ಣನಗರ ಹೆಚ್ ಬ್ಲಾಕ್‌ನ ಆರೋಗ್ಯ ಬಡಾವಣೆ ಉದ್ಯಾನವನದಲ್ಲಿ ಶುಕ್ರವಾರ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ...

ಮೈಸೂರು | ಸುಸ್ಥಿರ ಸಂಚಾರಕ್ಕೆ ಒತ್ತು: ಮೈಸೂರು ಸೈಕಲ್ ಡೇ 4ನೇ ಆವೃತ್ತಿ ಯಶಸ್ವಿ

ಸುಸ್ಥಿರ ನಗರ ಸಂಚಾರ ಮತ್ತು ವಾಯು ಗುಣಮಟ್ಟ ಸುಧಾರಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾದ ‘ಮೈಸೂರು ಸೈಕಲ್ ಡೇ’ಯ 4ನೇ ಆವೃತ್ತಿ ಭಾನುವಾರ ನಗರದ ಸರಸ್ವತಿಪುರಂನಲ್ಲಿ ಯಶಸ್ವಿಯಾಗಿ ನೆರವೇರಿತು. GIZ ಹಾಗೂ...

ಮೈಸೂರು | ಬೇಸಿಗೆ ಹಿನ್ನಲೆಯಲ್ಲಿ ಪೌರಕಾರ್ಮಿಕರ ಕೆಲಸದ ಸಮಯ ಬದಲಾವಣೆ

ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಕೆಲಸದ ಸಮಯವನ್ನು ಪರಿಷ್ಕರಿಸಿ ಕೆಲಸದ ಸಮಯ ಬದಲಾವಣೆ ಮಾಡಲಾಗಿದೆ. ಇದುವರೆಗೆ ಜಾರಿಯಲ್ಲಿದ್ದ ಬೆಳಗ್ಗೆ 6:30 ರಿಂದ ಮಧ್ಯಾಹ್ನ...

ಜನಪ್ರಿಯ

ಜಿಬಿಎ ಚುನಾವಣೆ: ಹಳೆ ಮತದಾರರ ಪಟ್ಟಿಗೆ ರಾಜ್ಯ ಚುನಾವಣಾ ಆಯೋಗ ಒಲವು

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಒಳಪಡುವ ಐದು ಮಹಾನಗರ ಪಾಲಿಕೆಗಳ...

ಇರಾನ್-ಅಮೆರಿಕ ಸಂಘರ್ಷ: ಕತಾರ್ ಮಧ್ಯಸ್ಥಿಕೆ ವಿಫಲ, 7 ಕಠಿಣ ಶರತ್ತುಗಳನ್ನು ಪುನರುಚ್ಚರಿಸಿದ ಟೆಹ್ರಾನ್‌

ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇರಾನ್ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಉಭಯ ರಾಷ್ಟ್ರಗಳ ನಡುವೆ...

ತೈಲ ಏರಿದಾಗ ₹43 ಹೊರೆ ಹೊತ್ತೆವು ಎಂದ ಪ್ರಧಾನಿ; ಹಾಗಾದ್ರೆ ಕಚ್ಚಾ ತೈಲ ಇಳಿದಾಗ ಜನರಿಗೆ ಸಿಕ್ಕಿದ್ದೇನು? 

ಪಶ್ಚಿಮ ಏಷ್ಯಾದ ಸಂಘರ್ಷದ ಸಮಯದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ...

ಉತ್ತರ ಕನ್ನಡ | ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಳ: ಹುಸಿಯಾದ ಉದ್ಯೋಗ ಸೃಷ್ಟಿಯ ಭರವಸೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ...

Tag: ಮಹಾನಗರ ಪಾಲಿಕೆ