ಮೀನಾಕ್ಷಿ ನಟರಾಜನ್‌ ನಾಮಪತ್ರ ರದ್ದತಿ; ಸೋಲುವ ಪಂದ್ಯವನ್ನು ಮೋಸದಿಂದ ಗೆದ್ದ ಬಿಜೆಪಿ!

ಇದು ನಿಯಮಗಳನ್ನ ಗಾಳಿಗೆ ತೂರಿ ಬಿಜೆಪಿ ಹೆಣೆದ ಒಂದು ವ್ಯವಸ್ಥಿತ 'ಮೋಸದ ಕತೆ'. ಈ ಇಡೀ ಷಡ್ಯಂತ್ರದ ಮೂಲಕ ಆಡಳಿತ ಪಕ್ಷ ಬಿಜೆಪಿ ಸದ್ಯಕ್ಕೆ ತಾನು ಬಯಸಿದ ರಾಜಕೀಯ ಲಾಭವನ್ನು ಪಡೆದು ತನ್ನ...

ಗೌರಿ ಲಂಕೇಶ್ ಹತ್ಯೆ ಆರೋಪಿ, ಗ್ಯಾಂಗ್‌ಸ್ಟರ್‌ಗಳ ಸಂಬಂಧಿಕರು; ಮಹಾರಾಷ್ಟ್ರ ಪಾಲಿಕೆ ಚುನಾವಣೆಯಲ್ಲಿ ದೋಷಪೂರಿತರಿಗೆ ಗೆಲುವು!

ಮಹಾರಾಷ್ಟ್ರ ಪಾಲಿಕೆ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಿದ್ದಿದೆ. ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿ, ಗ್ಯಾಂಗ್‌ಸ್ಟರ್‌ಗಳ ಸಂಬಂಧಿಕರು ಸೇರಿದಂತೆ ದೋಷಪೂರಿತರು ಗೆಲುವು ಕಂಡಿರುವುದು, ಭರ್ಜರಿ ಮತ ಗಳಿಸಿರುವುದು ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಬಿಎಂಸಿ ಚುನಾವಣೆ | ಮರಾಠಿ vs ಹಿಂದಿ ವಿವಾದದಲ್ಲಿ ನಟ ಅಮಿರ್ ಖಾನ್ ಸ್ಪಷ್ಟ ನಿಲುವು!

ಮುಂಬೈನಲ್ಲಿ ನಡೆಯುತ್ತಿರುವ ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾಣೆಯಲ್ಲಿ ನಟ ಅಮಿರ್ ಖಾನ್ ಮತಚಲಾಯಿಸಿದ್ದಾರೆ. ಈ ವೇಳೆ, ಮರಾಠಿ ಮತ್ತು ಹಿಂದಿ ನಡುವಿನ ವಿವಾದದಲ್ಲಿ ಅವರು ತಮ್ಮ ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದಾರೆ. ಮತದಾನ...

ಮಹಾರಾಷ್ಟ್ರ ಚುನಾವಣೆ | ಮುಂಬೈನಲ್ಲಿ ‘ಶಾಯಿ’ ತಿರುಚಿದ, ನಕಲಿ ಮತದಾನದ ಗಂಭೀರ ಆರೋಪ

ಗುರುವಾರ (ಜ.15), ಮಹಾರಾಷ್ಟ್ರದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದೆ. ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಮತದಾನದ ವೇಳೆ ಬೆರಳಿಗೆ ಹಾಕಲಾಗುವ ಶಾಯಿ ಕುರಿತು ಭಾರೀ ಗದ್ದಲ, ವಿವಾದಗಳು ಭುಗಿಲೆದ್ದಿವೆ. ಶೀಘ್ರವೇ...

ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರೀ ಅಕ್ರಮ; ʼಲೋಕತಂತ್ರಕ್ಕಾಗಿ ಮತʼ ವರದಿಯಲ್ಲಿ ಬಹಿರಂಗ

2024ರ ನವೆಂಬರ್‌ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಇದನ್ನು ಹೀಗೆ ಮುಂದುವರೆಯಲು ಅವಕಾಶ ನೀಡಿದರೆ, ಇದು ಚುನಾವಣಾ ಪ್ರಜಾಪ್ರಭುತ್ವದ ಸಾವಿನ ಗಂಟೆಯಾಗಬಹುದು! ಎಂದು ಲೋಕತಂತ್ರಕ್ಕಾಗಿ ಮತ (VFD) ವರದಿ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಹಾರಾಷ್ಟ್ರ ಚುನಾವಣೆ