ಏಕನಾಥ ಶಿಂಧೆ ಒಲಿಸಿಕೊಳ್ಳಲು 500 ಕೋಟಿ ಹಣ ನೀಡಿದ ಬಿಜೆಪಿ: ಜಾರಂಗೆ ಪಾಟೀಲ್ ಬಿಡುಗಡೆ ಮಾಡಿದ ಆಡಿಯೋ ಕ್ಲಿಪ್

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಬಿಡುಗಡೆ ಮಾಡಿರುವ ವಿವಾದಾತ್ಮಕ ಆಡಿಯೊ ಕ್ಲಿಪ್, ಮಹಾರಾಷ್ಟ್ರದ ಆಡಳಿತಾರೂಢ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ನಡುವೆ ತೀವ್ರ ಬಿರುಕು ಮೂಡಿಸಿದೆ. ಜಾರಂಗೆ ಅವರನ್ನು "ನಿಭಾಯಿಸಲು" (ಮ್ಯಾನೇಜ್...

ಮತದಾರರ ಪಟ್ಟಿ ಪರಿಷ್ಕರಣೆ ಸಾಫ್ಟ್‌ವೇರ್‌ನಲ್ಲಿ 4 ಬದಲಾವಣೆ; ಮಹಾರಾಷ್ಟ್ರದ ಮನವಿಗೆ ಕೊನೆಗೂ ಒಪ್ಪಿದ ಚುನಾವಣಾ ಆಯೋಗ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಗೆ ಹೆಚ್ಚಿನ ನಿರ್ಧಾರ ಸ್ವಾತಂತ್ರ್ಯ ನೀಡುವಂತೆ ಮಹಾರಾಷ್ಟ್ರದ ಮುಖ್ಯ ಚುನಾವಣಾಧಿಕಾರಿ ಎಸ್. ಚೋಕಲಿಂಗಂ ಅವರು ಸಲ್ಲಿಸಿದ್ದ ಮನವಿಗೆ ಒಪ್ಪಿಗೆ ಸೂಚಿಸಿರುವ ಭಾರತೀಯ ಚುನಾವಣಾ...

SIR ಪ್ರಮಾದ | ಹೆಸರು ಕಳೆದುಕೊಂಡವರಿಗಾಗಿ ‘ಫಾರ್ಮ್ 6’ ನಿಯಮ ಬದಲಾಯಿಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ಒತ್ತಾಯ

ದೇಶಾದ್ಯಂತ ತೀವ್ರ ವಿವಾದ ಮತ್ತು ಗೊಂದಲಗಳಿಗೆ ಕಾರಣವಾಗಿರುವ SIR ಪ್ರಕ್ರಿಯೆಯಲ್ಲಿನ ದೊಡ್ಡ ಪ್ರಮಾದವೊಂದು ಮುನ್ನೆಲೆಗೆ ಬಂದಿದೆ. ಮತದಾರರ ಪಟ್ಟಿಯಿಂದ ತಮ್ಮ ಹೆಸರುಗಳನ್ನು ಕಳೆದುಕೊಂಡಿರುವ ಅರ್ಹ ಹಳೆಯ ಮತದಾರರು ಮರುನೋಂದಣಿ ಮಾಡಿಕೊಳ್ಳಲು ಪ್ರಸ್ತುತವಿರುವ 'ಫಾರ್ಮ್-6'...

ಕುಂಭಮೇಳದ ಹೊಸ್ತಿಲಲ್ಲಿ ಆತಂಕ: ನಾಸಿಕ್‌ ನೀರಿನಲ್ಲಿ ಸಾವಿರ ಪಟ್ಟು ಹೆಚ್ಚು ಕ್ಯಾನ್ಸರ್‌ಕಾರಕ ‘ಕ್ರೋಮಿಯಂ’ ಪತ್ತೆ

2027ರಲ್ಲಿ ಜರುಗಲಿರುವ ಕುಂಭಮೇಳಕ್ಕೆ ಸಜ್ಜಾಗುತ್ತಿರುವ ಮಹಾರಾಷ್ಟ್ರದ ನಾಸಿಕ್‌ ನಗರದಲ್ಲಿ ಆತಂಕಕಾರಿ ಬೆಳವಣಿಗೆಯೊಂದು ವರದಿಯಾಗಿದೆ. ಇಲ್ಲಿನ ಕೈಗಾರಿಕಾ ಪ್ರದೇಶದ ಬಳಿ ನದಿ ನೀರಿನಲ್ಲಿ ಕುಡಿಯುವ ನೀರಿನ ಮಿತಿಗಿಂತ ಬರೋಬ್ಬರಿ ಸಾವಿರ ಪಟ್ಟು ಹೆಚ್ಚು ಕ್ಯಾನ್ಸರ್‌ಕಾರಕ...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧ ಪುಣೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳ ಬೆಂಬಲಕ್ಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ...

ಜನಪ್ರಿಯ

ಎರಡು ದಶಕಗಳ ಪರಿಸರ ಪ್ರೇಮ: ವಲಸೆ ಹಕ್ಕಿಗಳಿಗಾಗಿ ತಮಿಳುನಾಡಿನಲ್ಲಿ ಪಟಾಕಿ ಮುಕ್ತ ದೀಪಾವಳಿ

ದೀಪಾವಳಿಯನ್ನು ದೇಶದ ವಿವಿಧ ಭಾಗಗಳಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ. ಆದರೆ, ವನ್ಯಜೀವಿಗಳು ಮತ್ತು...

ಇಸ್ರೇಲ್ ಕ್ರೌರ್ಯ: ಪ್ಯಾಲೆಸ್ತೀನಿಯರಿಗೆ ಅತ್ಯಾಚಾರ ಬೆದರಿಕೆ, ಆಹಾರ ನಿರಾಕರಣೆ, ಚಿತ್ರಹಿಂಸೆ; 9,200 ಬಂಧಿತರ ಜೀವಕ್ಕೆ ಅಪಾಯ

ಗಾಜಾ ಮೇಲಿನ ಇಸ್ರೇಲ್‌ನ ಕ್ರೌರ್ಯ ಮುಂದುವರೆದಿದೆ. ಈ ನಡುವೆ, ಇಸ್ರೇಲ್ ಬಂಧನ...

ದಕ್ಷಿಣ ಕನ್ನಡ | ವಜಾಗೊಂಡ ಮಹಿಳಾ ಗುತ್ತಿಗೆ ಕಾರ್ಮಿಕರೊಂದಿಗೆ ದೀಪಾವಳಿ ಆಚರಿಸಿದ ನಾಗರಿಕ ಹೋರಾಟ ಸಮಿತಿ

ಉದ್ಯೋಗದಿಂದ ವಜಾಗೊಂಡು ಸುರತ್ಕಲ್ ಬಾಳದಲ್ಲಿರುವ HPCL ಬಾರಿಸಿಟ್ಲಿಂಗ್ ಘಟಕದ ಮುಂಭಾಗ 70...

ಕೋಲಾರ : ರೈತರಿಗೆ ₹7 ಹಾಲಿನ ದರ ಹೆಚ್ಚಳ ವಿರೋಧಿಸುವ ವಿರೋಧ ಪಕ್ಷಗಳಿಗೆ ಜನಸಾಮಾನ್ಯರ ಬೆಲೆ ಏರಿಕೆ ನೆನಪಾಗಲಿಲ್ಲವೇ?

ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದಾಗ...

Tag: ಮಹಾರಾಷ್ಟ್ರ