ಚುನಾವಣಾ ಪ್ರಚಾರದಲ್ಲಿ ಪೋಕ್ಸೊ ಆರೋಪಿ ಬಿಎಸ್‌ವೈ ಭಾಗಿ; ನಿರ್ಬಂಧಕ್ಕೆ ಆಗ್ರಹಿಸಿ ದೂರು ದಾಖಲು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪೋಕ್ಸೋ ಪ್ರಕರಣದ ಆರೋಪಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗುವುದು, ಮತಯಾಚಿಸುವುದು ಸಮಾಜಕ್ಕೆ...

ಬಿಜೆಪಿ ಟ್ವೀಟ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ದಿನೇಶ್ ಗುಂಡೂರಾವ್ ಪತ್ನಿ

ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಅನಗತ್ಯವಾಗಿ ಬಿಜೆಪಿ ತಮ್ಮ ಹೆಸರನ್ನ ಎಳೆದು ತರುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ನಾನು ರಾಜಕೀಯದಲ್ಲಿ ಇಲ್ಲ.‌ ರಾಜಕೀಯ...

ತುಮಕೂರು | ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಜಿಲ್ಲಾಸ್ಪತ್ರೆಗೆ ಭೇಟಿ : ಸ್ವಚ್ಛತೆ ಕಾಪಾಡಲು ಸೂಚನೆ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪ್ರಸೂತಿ ಕೊಠಡಿ, ಮಹಿಳಾ ವಾರ್ಡ್, ಮಕ್ಕಳ ವಾರ್ಡ್, ಎನ್.ಐ.ಸಿ ಕೊಠಡಿ, ಹೊರರೋಗಿ ವಿಭಾಗಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯದ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿತ್ತು, “ಅಪ್ಪ ಮತ್ತು ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ ನಡೆದಿದೆ” ಎಂದು ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ. ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯೊಬ್ಬರು...

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ ಹೋಗ್ತಿದ್ದಾರೆ ಅಂತ ಗೊತ್ತಾಗ್ತಿಲ್ಲ” ಎಂಬ ವಿವಾದಾದ್ಮಕ ಹೇಳಿಕೆಯನ್ನು ಬಿಜೆಪಿ ಸ್ಟಾರ್ ಪ್ರಚಾರಕಿ, ನಟಿ ಶೃತಿ ನೀಡಿದ್ದರು. ಈ ಹೇಳಿಕೆ ಮೂಲಕ...

ಜನಪ್ರಿಯ

ಹರಿಯಾಣ ಆರ್ಬಿಟಲ್ ರೈಲು ಸುರಂಗ ಆರನೇ ಬಾರಿ ಕುಸಿತ: ಗ್ರಾಮದಲ್ಲಿ ಮನೆಗಳಿಗೆ ಹಾನಿ, ಗ್ರಾಮಸ್ಥರ ಸ್ಥಳಾಂತರ

ಹರಿಯಾಣದ ನೂಹ್ ಜಿಲ್ಲೆಯ ತಾವ್ರು ಉಪವಿಭಾಗದ ಸಹಸೋಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...

ಚಿಕ್ಕಬಳ್ಳಾಪುರ | ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಆದ್ಯತೆ: ಶಾಸಕ ರವಿ ಕುಮಾರ್

ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು...

ಅರುಣಾಚಲ ಗಡಿ ವಿವಾದ: ಭಾರತ-ಚೀನಾ ಸೇನಾಧಿಕಾರಿಗಳ ಮಹತ್ವದ ಸಭೆ

ಅರುಣಾಚಲ ಪ್ರದೇಶದ ವಾಸ್ತವ ಗಡಿ ರೇಖೆಯ (LAC) ಉದ್ದಕ್ಕೂ ಉಂಟಾಗಿರುವ ಉದ್ವಿಗ್ನತೆಯನ್ನು...

Tag: ಮಹಿಳಾ ಆಯೋಗ