ಗುಬ್ಬಿ | ಮಹಿಳೆಯರು ಸಮಾಜದ ಬೆನ್ನೆಲುಬು : ಭಾರತಿ ಶ್ರೀನಿವಾಸ್

ಮಹಿಳೆಯರು ಸಮಾಜದ ಬೆನ್ನೆಲುಬು. ಹಾಗಾಗಿ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜತೆಗೆ ರಚನಾತ್ಮಕ ಚಟುವಟಿಕೆಯಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ...

ಬೀದರ್‌ | ಸಮಾಜಕ್ಕೆ ಮಹಿಳೆಯರ ಕೊಡುಗೆ ಅನನ್ಯ : ಶೈನಿ ಪ್ರದೀಪ್ ಗುಂಟಿ

ನಾಗರಿಕ ಸಮಾಜಕ್ಕೆ ಮಹಿಳೆಯರ ಕೊಡುಗೆ ಅನನ್ಯವಾಗಿದೆ ಎಂದು ಶೈನಿ ಪ್ರದೀಪ್ ಗುಂಟಿ ಹೇಳಿದರು. ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ವತಿಯಿಂದ ನಗರದ ಐಎಂಎ ಹಾಲ್‍ನಲ್ಲಿ ಈಚೆಗೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ...

ಕೊಪ್ಪಳ | ಮಾನಸಿಕ ಒತ್ತಡ ಮೀರಿ ಮಹಿಳೆ ಜವಾಬ್ದಾರಿ ನಿಭಾಯಿಸಬಲ್ಲಳು: ಶೋಭಾ

ಇಂದು ಮಹಿಳೆ ಅಬಲೆಯಲ್ಲ. ಒಬ್ಬ ಮಹಿಳೆ ಮಾಡುವ ಕೆಲಸ ನೂರು ಗಂಡಸರ ಕೆಲಸಕ್ಕೆ ಸಮಾನಾಗಿರುತ್ತದೆ. ಮಹಿಳೆಯು ಮಾನಸಿಕ ಒತ್ತಡಗಳನ್ನು ಮೀರಿ ತನ್ನ ಜವಬ್ದಾರಿಗಳನ್ನು ನಿರ್ವಹಿಸುತ್ತಾಳೆ ಎಂದು ಎಐಎಮ್‌ಎಸ್‌ಎಸ್‌‌ನ ರಾಜ್ಯ ಕಾರ್ಯದರ್ಶಿ ಶೋಭಾ ಎಸ್...

ವಿಜಯಪುರ | ಸ್ತ್ರೀ ಎಂದರೆ ಬರೀ ಹೆಣ್ಣಲ್ಲ ಅವಳೊಂದು ಅದ್ಭುತ ಶಕ್ತಿ: ನೀಲಮ್ಮ ಹತ್ತಳ್ಳಿ

"ಸ್ತ್ರೀ ಎಂದರೆ ಬರೀ ಹೆಣ್ಣಲ್ಲ ಅವಳೊಂದು ಅದ್ಭುತ ಶಕ್ತಿ, ಚೇತನ್ಯ ಸ್ವರೂಪಿ, ಸಮಾಜದ ಬಹುಮುಖ್ಯ ಅಂಗ ಹೆಣ್ಣು" ಎಂದು ಶಿಕ್ಷಕಿ ನೀಲಮ್ಮ ಹತ್ತಳ್ಳಿ ಹೇಳಿದರು. ವಿಜಯಪುರ ಪಟ್ಟಣದ ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ಶ್ರೀ ರಾಜರಾಜೇಶ್ವರಿ...

ಧಾರವಾಡ | ಆಧುನಿಕ ಮಹಿಳೆ ಸಾಧನೆಯ ಶಿಖರ ಮುಟ್ಟಿದ್ದಾಳೆ: ಡಾ.ರೇಖಾ ಜೋಗುಳ್

ನಗರದ ಅಂಜುಮನ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಶನಿವಾರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಿಟಲ್ ಕಾಲೇಜಿನ ಪ್ರಾಚಾರ್ಯೆ ಡಾ.ರೇಖಾ ಜೋಗುಳ್ ಮಾತನಾಡಿ ಸಿಕ್ಕ ಅವಕಾಶ ಸದ್ಬಳಕೆಯಾಗಲಿ ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಓರ್ವ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಹಿಳಾ ದಿನಾಚರಣೆ