ಕೋಮುವಾದದ ಹೆಸರಿನಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳು ನಿಲ್ಲಬೇಕು. ಇದರ ವಿರುದ್ಧ ಮಹಿಳೆಯರು ಸಂಘಟಿತ ಹೋರಾಟ ನಡೆಸಬೇಕು ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕರ್ನಾಟಕ ರಾಜ್ಯ ಉಪಾಧ್ಯಕ್ಷರೂ ಆಗಿರುವ ಪುತ್ತಿಗೆ...
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ...
ಮನೆ ಖಾಲಿ ಮಾಡುವ ವಿಚಾರದಲ್ಲಿ ಮಹಿಳೆಯರಿಬ್ಬರಿಗೆ ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಈ ಪೈಕಿ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಗ್ವಾಲಿಯರ್ನ...
ನವೆಂಬರ್ 25 ರಿಂದ ಡಿಸೆಂಬರ್ 10ರ ನಡುವೆ ಪ್ರತಿ ವರ್ಷ ನಡೆಯುವ "ಲಿಂಗಾಧಾರಿತ ದೌರ್ಜನ್ಯದ ವಿರುದ್ಧದ 16 ದಿನಗಳ ಆಕ್ಟಿವಿಸಮ್" ಎಂಬ ಜಾಗತಿಕ ಅಭಿಯಾನದ ಭಾಗವಾಗಿ ಬೆಂಗಳೂರಿನ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಯಿತು.
ಕರ್ನಾಟಕ...
ಲಿಂಗ ಸಮಾನತೆ, ಮಹಿಳೆಯರ ಸ್ವಾತಂತ್ರ್ಯ, ಸ್ವಾಭಿಮಾನ, ಲಿಂಗ ಸೂಕ್ಷ್ಮತೆಯ ಬಗ್ಗೆ ಮೊದಲು ಪೋಷಕರಿಗೆ, ನಂತರ ಮಕ್ಕಳಿಗೆ ಪಾಠ ಹೇಳುವ, ಜಾಗೃತಿ ಮೂಡಿಸುವ ಅಗತ್ಯವಿದೆ. ಮಹಿಳೆಯರ ಮೇಲಿನ ಅಪರಾಧಗಳು ನಿಲ್ಲಲು ನಾವು ವಿಭಿನ್ನವಾಗಿ ಏನು...