ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ. ಮಹಿಳಾ ಮೀಸಲಾತಿಯ ಜತೆ ಕ್ಷೇತ್ರ ಮರುವಿಂಗಡಣೆ ಸೇರಿಸಿದ್ದರಿಂದ ಮಸೂದೆ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. "2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ...
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನಿಡುವ 2023ರ ಮಹಿಳಾ ಮೀಸಲಾತಿ ಮಸೂದೆ (ನಾರಿ ಶಕ್ತಿ ವಂದನ್ ಅಧಿನಿಯಮ) ಹೊಸದೇನಲ್ಲ. 128ನೇ ಸಂವಿಧಾನ ತಿದ್ದುಪಡಿ ಮಸೂದೆಯಾದ ಮಹಿಳಾ ಮೀಸಲಾತಿ...
ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಸಾಕ್ಷಿಯಾಯಿತು ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಶುಕ್ರವಾರ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. 278 ಸದಸ್ಯರು ಮಸೂದೆ...
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆ ಸೇರಿದಂತೆ ಸಂವಿಧಾನ ತಿದ್ದುಪಡಿ ಮಸೂದೆಗೆ ಹಿನ್ನಡೆಯಾಗಿದೆ. 2/3ರಷ್ಟು ಮತಬಲವನ್ನು ಪಡೆಯಲು ವಿಫಲವಾದ ಕಾರಣ ಮಸೂದೆಗಳಿಗೆ ಸೋಲುಂಟಾಗಿದೆ. ಮಸೂದೆಗಳ ಅಂಗೀಕಾರವಾಗಲು ಮೂರನೇ ಎರಡರಷ್ಟು...
ಈ ಸಂದರ್ಭದಲ್ಲಿ ನಾವು ಸಾಚಾರ್ ಸಮಿತಿ ವರದಿಯತ್ತ ಕಣ್ಣು ಹಾಯಿಸುವುದು ಮುಖ್ಯ. ಮುಸ್ಲಿಂ ಮಹಿಳೆಯರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಅತ್ಯಂತ ಪ್ರಮುಖವಾದ ಅಂಶಗಳನ್ನು ನ್ಯಾಯಮೂರ್ತಿ ರಾಜೇಂದ್ರ ಸಾಚಾರ್ ಸಮಿತಿ...