ದಾವಣಗೆರೆ | ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಎನ್ ಎಫ್ ಐ ಡಬ್ಲ್ಯೂ ಮಹಿಳಾ ಸಂಘಟನೆ ಆಗ್ರಹ.

ಉಚ್ಚಂಗಿದುರ್ಗದಿಂದ ಬಸ್ ನಲ್ಲಿ ವಾಪಸು ಸ್ವಗ್ರಾಮಕ್ಕೆ ಹಿಂದಿರುಗುವ ವೇಳೆ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ನೆಡೆದಿದ್ದು, ಇದರಲ್ಲಿ ಸಾಕ್ಷಿ ನಾಶಕ್ಕಾಗಿ ಯತ್ನವೂ ನೆಡೆದಿದೆ. ಪ್ರಕರಣದ ಅತ್ಯಾಚಾರ ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಸಿಪಿಐಎಂನ...

ಚನ್ನಗಿರಿ | ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಬಂದ್ ಯಶಸ್ವಿ

ಬಾಲಕಿಯರು, ಮಹಿಳೆಯರು, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವ ಆರೋಪ ಎದುರಿಸುತ್ತಿರುವ ಮೆಡಿಕಲ್ ಶಾಪ್ ಮಾಲೀಕ ಅಮ್ಜದ್‌ಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿ ನಡೆಸಿದ್ದ...

ವಿಜಯಪುರ | ಸಾವಿತ್ರಿ ಬಾಯಿ ಫುಲೆ ಜನ್ಮ ದಿನಾಚರಣೆ

ದೇಶದಲ್ಲಿ ಸಾವಿತ್ರಿ ಬಾಯಿ ಫುಲೆ ಅಂತವರು ಮಹಿಳಾ ಶಿಕ್ಷಣಕ್ಕಾಗಿ ಹೋರಾಟ ಮಾಡದಿದ್ದರೆ, ದೇಶದಲ್ಲಿ ಪರಿಶಿಷ್ಟ ವರ್ಗದವರಿಗೆ, ಹಿಂದುಳಿದವರಿಗೆ ಅಕ್ಷರ ದಕ್ಕಲು ಸಾಧ್ಯವಾಗುತ್ತಿರಲಿಲ್ಲ ಎಂದು ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳೆ ಹೇಳಿದರು. ವಿಜಯಪುರ ನಗರದಲ್ಲಿ...

ಜನಪ್ರಿಯ

ಭೂ ಗ್ಯಾರಂಟಿ ಯೋಜನೆಯಡಿ 15 ಲಕ್ಷ ಉಚಿತ ನಿವೇಶನ, ಒಂದು ಲಕ್ಷ ಹೊಸ ಮನೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

ರಾಜ್ಯದ ವಸತಿ ರಹಿತ ಮತ್ತು ಭೂ ರಹಿತ ಕುಟುಂಬಗಳಿಗೆ ವಸತಿ ಭದ್ರತೆ...

ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು

ಮಳೆ ನಿಂತರೆ ಕೆರೆಗಳು ಬತ್ತುತ್ತವೆ, ಕೆರೆಗಳು ಬತ್ತಿದರೆ ಅಂತರ್ಜಲ ಕುಸಿಯುತ್ತದೆ, ಅಂತರ್ಜಲ...

RSS ಸಂಸ್ಥೆಗಳು ಆಯೋಜಿಸಿದ್ದ ಪರೀಕ್ಷೆಗೆ ಕೇರಳ ಹೈಕೋರ್ಟ್ ಸಮ್ಮತಿ; ಆದರೆ, ಫಲಿತಾಂಶ ಪ್ರಕಟಣೆಗೆ ತಡೆ

ಆರ್‌ಎಸ್‌ಎಸ್‌ ಸಂಯೋಜಿತ ಸಂಸ್ಥೆಗಳು ಆಯೋಜಿಸಿರುವ ಶಾಲಾ ಮಟ್ಟದ ವಿದ್ಯಾರ್ಥಿವೇತನ ಮಾದರಿಯ ಪರೀಕ್ಷೆಯು...

FICCI ಸಮಾವೇಶದ ಕಿಚ್ಚು: ತೆರಿಗೆ ರಿಯಾಯಿತಿ, ಉದ್ಯೋಗ ಸೃಷ್ಟಿ ಕುರಿತು ಮೋದಿ–ರಾಹುಲ್ ವಾಕ್ಸಮರ!

ಕಾರ್ಪೊರೇಟ್ ತೆರಿಗೆ ಕಡಿತದ ಲಾಭವನ್ನು ಉದ್ಯೋಗಿಗಳಿಗೆ ವರ್ಗಾಯಿಸದ ಉದ್ಯಮಗಳ ವಿರುದ್ಧ ಪ್ರಧಾನಿ...

Tag: ಮಹಿಳಾ ಸಂಘಟನೆ