ಹೊಸಿಲ ಒಳಗೆ-ಹೊರಗೆ | ಶಿಳ್ಳೆ ಹಾಕುವ ಆನಂದ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಉಡುಪಿಯಲ್ಲಿ ನಡೆಸಲಿದ್ದ 'ಮಹಿಳಾ ಚೈತನ್ಯ ದಿನ'ದ ಪೂರ್ವಭಾವಿ ಸಭೆ. ಉದ್ಘಾಟನೆಯ...

ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

ಬಿಜೆಪಿ ಆಡಳಿತದ ಕಳೆದ ಹತ್ತು ವರ್ಷಗಳಲ್ಲಿ 1,435 ಉದ್ಯಮಪತಿಗಳಿಗೆ 20 ಲಕ್ಷ ಕೋಟಿ ರೂಪಾಯಿ ಆದಾಯ ವಿವಿಧ ರೂಪಗಳಲ್ಲಿ ಹರಿದುಹೋಗಿದೆ "ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ನಾನು ಸಮುದಾಯದ ಪ್ರಗತಿಯನ್ನು ಅಳೆಯುತ್ತೇನೆ" ಎಂದಿದ್ದರು ಸಂವಿಧಾನಶಿಲ್ಪಿ...

ದಾವಣಗೆರೆ | ಶಿವಗಂಗೋತ್ರಿಯಲ್ಲಿ ಮಹಿಳೆಯರದ್ದೇ ಶೈಕ್ಷಣಿಕ ಸಾಧನೆ

ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ಈ ಬಾರಿಯೂ ಮಹಿಳೆಯರೇ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದ್ದು ಅತಿ ಹೆಚ್ಚು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.ಸ್ನಾತಕೋತ್ತರ ವಾಣಿಜ್ಯಶಾಸ್ತ್ರ (ಎಂ.ಕಾಂ) ವಿಭಾಗದ ವಿದ್ಯಾರ್ಥಿನಿ ದೀಪ್ತಿ ಜೆ.ಗೌಡರ್ ಐದು ಪದಕಗಳೊಂದಿಗೆ ಈ...

ಉಡುಪಿ | ಲಿಂಗ ಅಸಮಾನತೆ ಭೇದಿಸಲು ಮಹಿಳೆಯರು ರಾಜಕೀಯಕ್ಕೆ ಬರಬೇಕು: ಡಾ. ವೆನ್ನೆಲ ಗದ್ದರ್

ಸಮಾಜದಲ್ಲಿರುವ ಲಿಂಗ ಅಸಮಾನತೆಯನ್ನು ಭೇದಿಸಲು ಮಹಿಳೆಯರು ರಾಜಕೀಯವಾಗಿ ಮುಂದೆ ಬರುವುದು ತುಂಬಾ ಅಗತ್ಯವಾಗಿದೆ. ಆದರೆ, ರಾಜಕೀಯದಲ್ಲಿ ಮಹಿಳೆಯರ ಪ್ರಯಾಣ ಸುಲಭವಲ್ಲ ಮತ್ತು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯ ಮನೋಭಾವ ಮತ್ತು ಸಾಮಾಜಿಕ...

ಮಹಿಳೆಯರು, ಮಕ್ಕಳು ತಮ್ಮ ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಗೃಹ ಕಚೇರಿಗೆ ಆಗಮಿಸಿ: ಸಚಿವ ಡಾ. ಜಿ.ಪರಮೇಶ್ವರ್

ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ 'ಮಹಿಳೆಯರ...

ಜನಪ್ರಿಯ

ಶ್ರೀಮಂತರ ರೂ. 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಯಾರ ಪರ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ...

ಲೋಕಸಭಾ ಚುನಾವಣೆ | ಪತ್ರಿಕಾ ಛಾಯಾಗ್ರಾಹಕರಿಗಾಗಿ ರಾಜ್ಯಮಟ್ಟದ ಫೋಟೋಗ್ರಫಿ ಸ್ಪರ್ಧೆ

ಸಾರ್ವತ್ರಿಕ ಲೋಕಸಭಾ ಚುನಾವಣೆ – 2024ರ ಮತದಾನ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್...

ಲೋಕಸಭಾ ಚುನಾವಣೆ | ʼಪ್ರಣಾಳಿಕೆಯನ್ನು ವಿವರಿಸಲು ಸಮಯಾವಕಾಶ ಕೊಡಿʼ, ಪ್ರಧಾನಿಗೆ ಖರ್ಗೆ ಪತ್ರ

ʼಕಾಂಗ್ರೆಸ್ಸಿನ ಚುನಾವಣಾ ಪ್ರಣಾಳಿಕೆಯಿಂದ ಪ್ರಧಾನಿ ಮೋದಿಯವರು ಬೆಚ್ಚಿ ಬಿದ್ದಿದ್ದಾರೆ. ಒಂದೋ ಅವರು...

Tag: ಮಹಿಳೆಯರು