ಬಂಗಾಳ ಬಜೆಟ್ | ನಿರುದ್ಯೋಗಿ ಯುವಜನರಿಗೆ ಶಿಷ್ಯವೇತನ, ಮಹಿಳೆಯರಿಗೆ ಸಹಾಯಧನ ಹೆಚ್ಚಳ

ಚುನಾವಣಾ ವಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸರ್ಕಾರವು 3.89 ಲಕ್ಷ ಕೋಟಿ ರೂ.ಗಳ ಬಜೆಟ್‌ ಮಂಡಿಸಿದೆ. ಬಜೆಟ್‌ನಲ್ಲಿ ನಿರುದ್ಯೋಗಿ ಯುವಜನರಿಗೆ 'ಬಂಗ್ಲರ್ ಯುಬ-ಸಾಥಿ' ಯೋಜನೆಯಡಿ ನೀಡಲಾಗುತ್ತಿರುವ ಶಿಷ್ಯವೇತನವನ್ನು...

ಗದಗ | ಭಾರತದ ಮೊದಲು ಮುಸ್ಲಿಂ ಶಿಕ್ಷಕಿ ಫಾತೀಮಾ ಶೇಖ್: ಪರವೀನಬಾನು ಹವಾಲ್ದಾರ್

"ಫಾತಿಮಾ ಶೇಖ್ ೧೯ನೇ ಶತಮಾನದಲ್ಲಿ ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಡಿದ ಪ್ರವರ್ತಕರು ಮತ್ತು ಸಮಾಜ ಸುಧಾರಕರು. ಪುಲೆ ದಂಪತಿಗಳೊಂದಿಗೆ ಸೇರಿ ದೇಶದ ಮೊದಲು ಬಾಲಕಿಯರ ಶಾಲೆಗಳನ್ನು ಸ್ಥಾಪಿಸಿದರು. ಶಿಕ್ಷಣದ ಕ್ರಾಂತಿಯನ್ನು ನಡೆಸಿ ಅಕ್ಷರದ ಬೆಳಕಿಗಾಗಿ...

ಭತ್ತದ ತ್ಯಾಜ್ಯದಿಂದ ಪರಿಸರ ಸ್ನೇಹಿ ತಟ್ಟೆ ಸೇರಿದಂತೆ ‘ಟೇಬಲ್‌ವೇರ್‌’ಗಳನ್ನು ತಯಾರಿಸುತ್ತಿದೆ ಮಹಿಳೆಯರ ಗುಂಪು

ಪ್ಲಾಸ್ಟಿಕ್‌ ಬಳಕೆಯನ್ನು ನಿಲ್ಲಿಸುವಂತೆ ಸರ್ಕಾರಗಳು, ಸಂಘ-ಸಂಸ್ಥೆಗಳು ನಿರಂತರವಾಗಿ ಹೇಳುತ್ತಲೇ ಇವೆ. ಹಲವು ರೀತಿಯ ಅಭಿಯಾನಗಳು, ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಲೇ ಇವೆ. ಆದರೆ, ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳ ಬಳಕೆ ಮತ್ತು ಪ್ರಚಾರ ತೀರಾ ಕಡಿಮೆಯಿದೆ....

ಹಾವೇರಿ | ಮಹಿಳೆಯರಿಗೆ ಕಾನೂನು ಅರಿವು ಇರಬೇಕು: ರವಿ ಓಲೇಕಾರ

"ಕಾನೂನಿನ ಜ್ಞಾನದಿಂದ ಅನ್ಯಾಯಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಕಾನೂನು ಅರಿವು ಪ್ರತಿಯೊಬ್ಬ ನಾಕರಿಕನ ಜೀವನದಲ್ಲಿ ಅತ್ಯಂತ ಅಗತ್ಯವಾಗಿದೆ. ಭಾರತದಲ್ಲಿ ಮಕ್ಕಳು ಮತ್ತು ಮಹಿಳೆಯರರಿಗೆ ವಿಶೇಷ ಕಾನುನೂಗಳಿವೆ. ಆದ್ದರಿಂದ ಮಹಿಳೆಯರು ಕಾನೂನನ್ನು ತಿಳಿದುಕೊಂಡು ಮಹಿಳೆಯರ ಮೇಲೆ...

ಹಾವೇರಿ | ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ

"ಮಹೀಳಾ ಸಭಲೀಕರಣದ ದಿಕ್ಕಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ" ಎಂದು ಸಂಪನ್ಮೂಲ ವ್ಯಕ್ತಿಗಳು ಪರವೀನಭಾನು ಚಿನ್ನಳ್ಳಿ ಅಭಿಪ್ರಾಯ ವ್ಯಕ್ತವಾಯಿತು. ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ...

ಜನಪ್ರಿಯ

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

Tag: ಮಹಿಳೆಯರು