ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸುತ್ತಿರುವ ವಿಡಿಯೋ ವೈರಲ್; ಓರ್ವನ ಬಂಧನ

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಕಾರಣ ಆಡಳಿತಾರೂಢ ಬಿಜೆಪಿ...

ಬೆಳಗಾವಿ | ಮಕ್ಕಳು ಹೂವು ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಮಾಲೀಕ

ಅಂಗನವಾಡಿ ಮಕ್ಕಳು ಮನೆ ಆವರಣದಲ್ಲಿದ್ದ ಗಿಡಗಳಲ್ಲಿ ಹೂವು ಕಿತ್ತಿದ್ದಕ್ಕೆ, ವಿಕೃತ ಮನೆ ಮಾಲೀಕನೊಬ್ಬ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಇತ್ತೀಚೆಗೆ, ಮಹಿಳೆಯರ ಮೇಲಿನ ದೌರ್ಜನ್ಯಗಳಿಂದಲೇ ಬೆಳಗಾವಿ ಕುಖ್ಯಾತಿ ಗಳಿಸುತ್ತಿದೆ....

ಬೆಳಗಾವಿಯಲ್ಲಿ ಮತ್ತೊಂದು ಅಮಾನುಷ ಘಟನೆ; ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ – ಆರೋಪ

ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಕ್ರೌರ್ಯಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ಜಿಲ್ಲೆ, ಈಗ ಅಂತದ್ದೇ ಮತ್ತೊಂದು ಅಮಾನುಷ ಘಟನೆಗೆ ಸಾಕ್ಷಿಯಾಗಿದೆ. ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಅರೆಬೆತ್ತೆಗೊಳಿಸಿ ಹಲ್ಲೆ ಮಾಡಲಾಗಿದೆ ಎಂಬ ಆರೋಪ...

ಬೆಳಗಾವಿಯಲ್ಲಿ ಅಮಾನವೀಯ ಘಟನೆ; ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಮಹಿಳೆಗೆ ನಡುರಸ್ತೆಯಲ್ಲೇ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿ, ಥಳಿಸಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಲ್ಲಾಪುರ ಪಿಜಿ ನಗರದಲ್ಲಿ ನಡೆದಿದೆ. ಗ್ರಾಮದ ಕೆಲವರು ಮಹಿಳೆಗೆ ಚಪ್ಪಲಿ ಹಾರ ಹಾಕಿ ಮಲ್ಲಾಪುರ...

ಬೆಂಗಳೂರು | ‘ಮಹಿಳೆ: ವರ್ತಮಾನದ ಶೋಷಣೆ ಮತ್ತು ಹಿಂಸೆ’ – ಇಂದು ಸಂವಾದ ಕಾರ್ಯಕ್ರಮ

ಮಣಿಪುರದ ಮಹಿಳೆಯರ ಮೇಲಿನ ಅಮಾನುಷ ದೌರ್ಜನ್ಯ ಮತ್ತು ಸಾಮೂಹಿಕ ಅತ್ಯಾಚಾರ, ಚಿತ್ರದುರ್ಗ ಮಠದಲ್ಲಿ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ, ಧರ್ಮಸ್ಥಳ ಸೌಜನ್ಯ ಪ್ರಕರಣದಲ್ಲಿ 11 ವರ್ಷಗಳಲಾದರೂ ನ್ಯಾಯ ದೊರೆಯದೇ ಇರುವುದು ಹೋರಾಟಗಳು ರಾಜ್ಯ...

ಜನಪ್ರಿಯ

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ ಪಯಣ?

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ...

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...

Tag: ಮಹಿಳೆ ಮೇಲೆ ದೌರ್ಜನ್ಯ