ಅಂಕೋಲಾ: ತಮ್ಮ ಮನೆಯ ಸಮೀಪದ ತೋಟದಲ್ಲಿ ಹೂವಿನ ಗಿಡಗಳನ್ನು ನೋಡಲೆಂದು ಹೋಗಿದ್ದ ಮಹಿಳೆಯೊಬ್ಬರು ವಿಷಕಾರಿ ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟಿರುವ ಹೃದಯ ಕಲಕುವ ಘಟನೆ ಅಂಕೋಲಾ ತಾಲೂಕಿನ ರಾಮನಗುಳಿಯ ಕಂಡ್ರಮನೆಯಲ್ಲಿ ನಡೆದಿದೆ.
ಕಂಡ್ರಮನೆ ಗ್ರಾಮದ...
ಮಧ್ಯಪ್ರದೇಶದಲ್ಲಿ ರಸಗೊಬ್ಬರ ಬಿಕ್ಕಟ್ಟು ದುರಂತ ತಿರುವು ಪಡೆದುಕೊಂಡಿದೆ. ಗುನಾ ಜಿಲ್ಲೆಯಲ್ಲಿ ರಸಗೊಬ್ಬರ ಪಡೆಯಲು ರಸಗೊಬ್ಬರ ವಿತರಣಾ ಕೇಂದ್ರದ ಎದುರು ಸತತ ಎರಡು ದಿನಗಳ ಕಾಲ ಸರತಿ ಸಾಲಿನಲ್ಲಿ ನಿಂತಿದ್ದ ರೈತ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ....
ಸುರತ್ಕಲ್ನ ಕುಳಾಯಿ ಕಡೆಯಿಂದ ಸ್ಕೂಟರ್ನಲ್ಲಿ ಬರುತ್ತಿದ್ದ ಮಹಿಳೆ ರಸ್ತೆಗುಂಡಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಾಗ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯೊಂದು ಆಕೆಯ ಮೇಲೆ ಹರಿದಿದೆ. ಇದರಿಂದಾಗಿ ಮಹಿಳೆ ಸ್ಥಳದಲ್ಲಿಯೇ...
ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ಬೀದರ್ ನಗರದ ಡಾ.ಅಂಬೇಡ್ಕರ್ ವೃತ್ತದ ಸಮೀಪದ ರಸ್ತೆಯಲ್ಲಿ ನಡೆದಿದೆ.
ಬೀದರ್...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ದರ್ಶನಕ್ಕೆ ಬಂದಿದ್ದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಗುರು ಪೂರ್ಣಿಮೆ ಹಿನ್ನೆಲೆ ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ದೇವರ ದರ್ಶನ...