ರಾಜ್ಯದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಒಂದೇ ಒಂದು ಸಚಿವ ಸ್ಥಾನ ನೀಡದಿರುವುದು ಕಾಂಗ್ರೆಸ್‌ನ ಮಹಿಳಾ ವಿರೋಧಿ ಧೋರಣೆಯನ್ನು ಬಯಲಿಗೆಳೆದಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆರೋಪಿಸಿದರು.
ಸುದ್ದಿಗಾರರೊಂದಿಗೆ...
ಪ್ರಜಾಪ್ರಭುತ್ವದಲ್ಲಿ ಪ್ರತಿನಿಧಿತ್ವವು ಒಂದು ಸಾಂವಿಧಾನಿಕ ಮೌಲ್ಯ. ಪ್ರತಿನಿಧಿತ್ವವಿಲ್ಲದ ಅಧಿಕಾರವು ಅಪೂರ್ಣ. ಮಹಿಳೆಯರನ್ನು ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಿಂದ ಹೊರಗಿಡುವ ಯಾವುದೇ ವ್ಯವಸ್ಥೆ, ಅದು ಯಾವ ಪಕ್ಷವೇ ಆಗಿರಲಿ, ಸಮಾನತೆಯ ಆದರ್ಶಕ್ಕೆ ವಿರುದ್ಧವಾಗಿಯೇ ಕಾಣಿಸುತ್ತದೆ.
ರಾಜಕೀಯದಲ್ಲಿ ಮಾತು...
"ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಮಹಿಳೆಯರು ಅನ್ಯಾಯ ಮತ್ತು ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ಜಿಲ್ಲೆಯ ಮಹಿಳೆಯರು ದೌರ್ಜನ್ಯ ರಹಿತರಾಗಿರಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ...
ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ, ಬಲವಂತವಾಗಿ ಗರ್ಭಪಾತ ಮಾಡಿಸಿದ ಹಾಗೂ ಬೆದರಿಕೆ ಹಾಕಿದ ಗಂಭೀರ ಆರೋಪದ ಮೇಲೆ ಹೈದರಾಬಾದ್ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.
ಹೈದರಾಬಾದ್‌ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯ ಸ್ಟೇಷನ್...
ಕಾಕ್ರಾಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಅವರ ಮೇಲೆ ಇಂಕ್ (ಶಾಹಿ) ಎರಚಿರುವ ಘಟನೆ ದೆಹಲಿಯ ಜಂತರ್‌ಮಂತರ್‌ನಲ್ಲಿ ನಡೆದಿದೆ. ಇಂಕ್ ದಾಳಿ...