ಕರ್ನಾಟಕ 50 | ಸ್ತ್ರೀ ಸಂವೇದನೆ: ಕನ್ನಡ ಸಾಹಿತ್ಯ ಲೋಕದ ಹೆಜ್ಜೆ ಗುರುತುಗಳಿವು

ಒಂದು ಮುಖ್ಯ ಸಂಗತಿಯನ್ನು ಸ್ಪಷ್ಟಪಡಿಸಿಯೇ ಆರಂಭಿಸಬೇಕು. ಸೃಜನಶೀಲ ಎನ್ನುವ ಪರಿಕಲ್ಪನೆಯೇ ಮೂಲದಲ್ಲಿ ಸಂಕೀರ್ಣ, ಅದನ್ನು ಬಳಕೆಗೆ ತಂದ, ಅದನ್ನು ಸ್ಥಾಪಿಸಿರುವ ಪರಿ ಇನ್ನೂ ಸಂಕೀರ್ಣ. ಸೃಜನಶೀಲ ಎನ್ನುವುದು ಯಾವುದನ್ನು ಸೃಜನೇತರ ಎಂದು ಕರೆಯಲಾಗುತ್ತದೆಯೋ...

ಭದ್ರಾವತಿ | ಸತ್ತ ಮಹಿಳೆ ಬದುಕಿದ್ದು ಹೇಗೆ? ಅದೃಷ್ಟ ಗಟ್ಟಿ ಇದ್ದರೆ ಯಮ ಕೂಡ ಏನು ಮಾಡಲಾಗಲ್ಲ

ದಿನನಿತ್ಯ ಒಂದಲ್ಲ ಒಂದು ವಿಚಿತ್ರ ವಿಶೇಷ ಘಟನೆಗಳು ನಡೆಯುತ್ತಲೇ ಇರುತ್ತವೆ. ಅಂತಹದ್ದೇ ಘಟನೆಯೊಂದು ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ 52 ವರ್ಷದ ಮೀನಾಕ್ಷಿ ಎಂಬುವವರನ್ನು ಸೋಮವಾರ ಅನಾರೋಗ್ಯದ ಹಿನ್ನಲೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಕರ್ನಾಟಕದಲ್ಲಿ ರಾಜಕೀಯ ಪ್ರಾತಿನಿಧ್ಯ ಮತ್ತು ಮಹಿಳೆ; ಮೂಡಬೇಕಿದೆ ಸ್ವತಂತ್ರ ವ್ಯಕ್ತಿತ್ವ

ರಾಜಕೀಯ ರಂಗದಲ್ಲಿ ಇಂದು ಹೆಣ್ಣು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಪ್ರಭುತ್ವದ ಯೋಜನೆಗಳ ಫಲಾನುಭವಿಯಾಗಿ ಮತ್ತು ಆ ಯೋಜನೆಗಳ ವಿಸ್ತರಣಾಕಾರಳಾಗಿಯೇ ಹೊರತು ಆ ರಾಜಕೀಯ ಯೋಜನೆಗಳ ನೀತಿ ನಿರೂಪಕಳಾಗಿ ಅಲ್ಲ. ಇಂತಹ ಸ್ಥಿತಿ ಬದಲಾಗಬೇಕಾದರೆ ಅವಳಿಗೆ...

ಹಾಸನ l ಹೃದಯಾಘಾತ ಮಹಿಳೆ ಸಾವು

ಹೃದಯಾಘಾತದಿಂದ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹೊಬಳಿ ವೆಂಕಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಕಲೇಶಪುರ ತಾಲ್ಲೂಕು ವೀರಶೈವ ಸಮಾಜದ ಯುವ ವೇದಿಕೆ ಅಧ್ಯಕ್ಷ ಶಶಿಕುಮಾರ್ ಅವರ ಪತ್ನಿ ದೀಪಾ...

ಲೇಖಕಿ ಬಾನು ಮುಷ್ತಾಕ್ ಅವರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಹಿರಂಗ ಪತ್ರ

ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ರವರೆ,ನಮಸ್ಕಾರ. ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಿ.ಟಿ. ರವಿ ಎಂಬುವವರು ನಿಮ್ಮ ಬಗ್ಗೆ ಕೆಟ್ಟ ಶಬ್ದವನ್ನು ಬಳಸಿದರು ಎಂಬ ವಿಷಯದ ಬಗ್ಗೆ ನನ್ನ ಅನಿಸಿಕೆಯನ್ನು ನಿಮಗೆ ತಲುಪಿಸುತ್ತಿದ್ದೇನೆ. ಉಳಿದ ಸಂದರ್ಭದಲ್ಲಿ...

ಜನಪ್ರಿಯ

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

Tag: ಮಹಿಳೆ