ರಾಯಚೂರು | ಉಟ್ಟ ಸೀರೆಯನ್ನೇ ಬಿಚ್ಚಿ ಮುಳುಗುತ್ತಿದ್ದ ಶಿಕ್ಷಕನನ್ನು ರಕ್ಷಿಸಿದ ಮಹಿಳೆ!

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಯಲ್ಲಿ ವ್ಯಕ್ತಿಯೋರ್ವ ಕೊಚ್ಚಿಕೊಂಡು ಹೋಗುತ್ತಿರುವುದನ್ನು ನೋಡಿ ಮಹಿಳೆಯೊಬ್ಬಳು ಉಟ್ಟ ಸೀರೆಯನ್ನು ಬಿಚ್ಚಿ ಕೊಟ್ಟು ಜೀವ ಉಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲ್ ಬಂಡ ಗ್ರಾಮದ ಹೊರವಲಯದಲ್ಲಿ...

ಮಹಾರಾಷ್ಟ್ರ | ನಕಲಿ ಪಾಸ್‌ಪೋರ್ಟ್‌ ಬಳಸಿ ಪಾಕಿಸ್ತಾನಕ್ಕೆ ಪ್ರಯಾಣ; ಮಹಿಳೆ ವಿರುದ್ಧ ಪ್ರಕರಣ ದಾಖಲು

ಮಹಾರಾಷ್ಟ್ರದಲ್ಲಿ 23 ವರ್ಷದ ಮಹಿಳೆಯೋರ್ವಳು ನಕಲಿ ಪಾಸ್‌ಪೋರ್ಟ್ ಮತ್ತು ವೀಸಾದೊಂದಿಗೆ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ ಆರೋಪವನ್ನು ಎದುರಿಸುತ್ತಿದ್ದು, ಯುವತಿ ವಿರುದ್ಧ ಪ್ರಕರಣ ದಾಖಲಾಗಿದೆ. ಥಾಣೆ ಮೂಲದ ನಗ್ಮಾ ನೂರ್ ಮಕ್ಸೂದ್ ಅಲಿ ಅಲಿಯಾಸ್ ಸನಮ್...

ಹಾವೇರಿ | ಮಹಿಳೆಯರು ಈಗ ಎಲ್ಲ ಕ್ಷೇತ್ರಗಳಲ್ಲಿ ಚಾಪು ಮೂಡಿಸಿದ್ದಾರೆ: ದಸಂಸ ಮುಖಂಡ ಉಡಚಪ್ಪ ಮಳಗಿ

"ಇಂದಿನ ಕಾಲಘಟ್ಟದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಚಾಪು ಮೂಡಿಸಿದ್ದಾರೆ. ಮಹಿಳೆಯರು ಸಂಘಟನೆಗೆ ಸೇರಿವುದರಿಂದ ಸಮಾಜ ಇನ್ನೂ ಹೆಚ್ಚು ಜಾಗೃತರಾಗಲು ಕಾರಣವಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸಂಘಟನೆಯಲ್ಲಿ ತೊಡಗಿಸಬೇಕು. ಆಗ ಸಮಾಜ ಜಾಗೃತಿಯಾಗಲು...

ಮಹಿಳೆ ಮೇಲೆ ಉದ್ಯಮಿ ಮತ್ತು ಆತನ ಸಹಚರನಿಂದ ಅತ್ಯಾಚಾರ; ಕಾಮುಕರ ಬಂಧನ

ಮಹಿಳೆಯೊಬ್ಬರ ಮೇಲೆ ಕಾಮುಕ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ ತನ್ನ ಸಹಚರನ ಜೊತೆ ಸೇರಿ ಅತ್ಯಾಚಾರ ಎಸಗಿರುವ ಅಮಾನಷ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಉದ್ಯಮಿ ಜನಾರ್ಧನ್ ಮತ್ತು ಆತನ ಸಂಗಡಿಗ...

ಹಾವೇರಿ | ಡೆಂಘೀ ಜ್ವರಕ್ಕೆ ಮೊದಲ ಬಲಿ?; ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆರೋಪ

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಡೆಂಘೀ ಜ್ವರದಿಂದಾಗಿ ಹಾವೇರಿ ಜಿಲ್ಲೆಯಲ್ಲಿ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್​ ತಾಲೂಕಿನ ನರೇಗಲ್ಲ ಗ್ರಾಮದ ಗೌಸಿಯಾ (30) ಎಂಬವರು ಡೆಂಘೀ...

ಜನಪ್ರಿಯ

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

Tag: ಮಹಿಳೆ