ಹಳೇ ಮೈಸೂರು ಭಾಗ ಕರ್ನಾಟಕದ ರಾಜಕೀಯ ಇತಿಹಾಸವನ್ನು ರೂಪಿಸಿದ ಪ್ರಮುಖ ರಾಜಕೀಯ ನೆಲ. ಮೈಸೂರು ಸಂಸ್ಥಾನದ ರಾಜಕೀಯ ಪರಂಪರೆಯಿಂದ ಆರಂಭಿಸಿ, ಏಕೀಕರಣದ ನಂತರದ ರಾಜ್ಯ ರಾಜಕಾರಣದವರೆಗೆ ಈ ಭಾಗ ತನ್ನದೇ ಆದ ಛಾಪು...
ಮಹಿಳಾ ಸ್ವೀಕಾರ ಕೇಂದ್ರದಲ್ಲೇ ಹೆಣ್ಣು ಮಕ್ಕಳನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಬೆಂಗಳೂರು ನಗರದಲ್ಲಿರುವ ಮಹಿಳಾ ಸ್ವೀಕಾರ ಕೇಂದ್ರದ 1,776 ಅನಾಥ, ನಿರ್ಗತಿಕ ಮಹಿಳೆಯರು, ಹೆಣ್ಣು ಮಕ್ಕಳನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗಿದೆ. ಹಲವರನ್ನು ಸಾಯಿಸಿ...
ಭಾರತೀಯ ಪೌರತ್ವವನ್ನು ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಹಾಗೂ ಆಸ್ತಿ ಪತ್ರಗಳಿದ್ದರೂ ಮುಸ್ಲಿಂ ಮಹಿಳೆಯೊಬ್ಬರನ್ನು ‘ಒಳನುಸುಳುಕೋರ’ರೆಂಬ ಶಂಕೆಯ ಮೇಲೆ ಕಾನೂನುಬಾಹಿರವಾಗಿ ಗಡಿಯಾಚೆಗೆ ತಳ್ಳಿರುವ ಭೀಕರ, ಅಮಾನವೀಯ ಘಟನೆ...
ಬಿಹಾರದಲ್ಲಿ ಮಹಿಳೆಯರ ಮೇಲಿನ ಅಪರಾಧ ತಡೆಯುವಲ್ಲಿ ಮದ್ಯ ನಿಷೇಧ ಕಾಯ್ದೆಯು ವಿಫಲವಾಗಿದೆ. ಆದ್ದರಿಂದ, ಆ ಕಾಯ್ದೆಯನ್ನು ರಾಜ್ಯ ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು 'ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್' (NCAER)...
ನಕಲಿ ಗುರುತಿನ ಚೀಟಿಗಳನ್ನು ಬಳಸಿ ಪ್ರೀತಿ ಮತ್ತು ಮದುವೆಯ ಹೆಸರಲ್ಲಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ವಂಚಕನೊಬ್ಬನ ಕೃತ್ಯಗಳು ಈಗ ಬೆಳಕಿಗೆ ಬಂದಿವೆ. ಆ ವಂಚಕ ಬಿಜೆಪಿ ಶಾಸಕರ...