ಎಸ್.ಎಂ ಕೃಷ್ಣ: ನಾಡು ಕಂಡ ವರ್ಣರಂಜಿತ ರಾಜಕಾರಣಿಯ ಯುಗಾಂತ್ಯ

1962ರಿಂದ 2012ರವರೆಗೆ, ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು ವರ್ಚಸ್ವಿ ನಾಯಕನವರೆಗೆ ಹಂತ ಹಂತವಾಗಿ ಬೆಳೆದ ಎಂ.ಎಸ್. ಕೃಷ್ಣರು, ಕಾಂಗ್ರೆಸ್‌ನಲ್ಲಿ ಅಲಂಕರಿಸದೆ ಬಿಟ್ಟ ಹುದ್ದೆಗಳಿಲ್ಲ. ತಮಗೆ ದೊರೆತ ಅಧಿಕಾರದ ಸ್ಥಾನಗಳನ್ನು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ವಿನಿಯೋಗಿಸಿದ ಕೃಷ್ಣರು,...

ಮಾಜಿ ಮುಖ್ಯಮಂತ್ರಿಯ ಹನಿಟ್ರ್ಯಾಪ್ ವಿಡಿಯೋ ಮುನಿರತ್ನ ಬಳಿ ಇದೆ: ಸಂತ್ರಸ್ತೆ ಸ್ಫೋಟಕ ಮಾಹಿತಿ

ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತಷ್ಟು ಸ್ಫೋಟಕ ಸಂಗತಿಗಳನ್ನು ಸಂತ್ರಸ್ತೆ ಹೊರ ಹಾಕಿದ್ದಾರೆ. ಬೆಂಗಳೂರಿನ ರಾಜಭವನ ರಸ್ತೆಯ ಖಾಸಗಿ ಹೋಟೆಲ್​​ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂತ್ರಸ್ತೆ, "ಮಾಜಿ ಮುಖ್ಯಮಂತ್ರಿಯನ್ನು ಮುನಿರತ್ನ...

ಹಾವೇರಿ | ನನ್ನ ಧನ್ಯವಾದ ಯಾತ್ರೆ, ರಾಜಕೀಯ ಯಾತ್ರೆಯಲ್ಲ: ಬಸವರಾಜ ಬೊಮ್ಮಾಯಿ

ಶಿಗ್ಗಾವಿ ಸವಣೂರು ಕ್ಷೇತ್ರದ ಜನತೆಗೆ ಧನ್ಯವಾದ ಯಾತ್ರೆ ಆರಂಭಿಸಿದ್ದು, ಇದು ಯಾವುದೇ ರಾಜಕೀಯ ಯಾತ್ರೆಯಲ್ಲ. ಮುಂದಿನ ಚುನಾವಣೆಗೂ ಧನ್ಯವಾದ ಯಾತ್ರೆಗೂ ಸಂಬಂಧವಿಲ್ಲ. ನಮ್ಮ ನಿಮ್ಮ ನಡುವಿನ ಅವಿನಾಭಾವ ಸಂಬಂಧವನ್ನು ಶಾಶ್ವತಗೊಳಿಸಲು ಈ ಯಾತ್ರೆ...

ದಕ್ಷಿಣ ಕನ್ನಡ | ಎನ್‌ಡಿಎ ಹೀನಾಯ ಸೋಲು, ‘ಇಂಡಿಯಾ’ ಒಕ್ಕೂಟಕ್ಕೆ ಬಹುಮತ ಖಚಿತ: ಎಂ ವೀರಪ್ಪ ಮೊಯಿಲಿ

ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ ಆಕ್ರೋಶ ಸ್ಪೋಟಗೊಂಡು, ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಹೀನಾಯವಾಗಿ ಸೋತು ಇಂಡಿಯಾ ಒಕ್ಕೂಟವು ಬಹುಮತಗಳಿಸಲಿದೆ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ...

ಯಡಿಯೂರಪ್ಪ ಪೋಕ್ಸೋ ಕೇಸ್‌: ಘಟನೆ ಬಗ್ಗೆ ಸಾಕ್ಷಿ ನುಡಿಯುತ್ತಿರುವ ವಿಡಿಯೊ ವೈರಲ್

ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಲಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ’ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಪ್ರಕರಣ ದಾಖಲಾದ ಬೆನ್ನಲ್ಲೇ ಇದಕ್ಕೆ ಸಂಬಂಧಿಸಿದಂತೆ ವಿಡಿಯೊ ತುಣುಕ್ಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ...

ಜನಪ್ರಿಯ

ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

ಬೀದರ್ ಪ್ರಸ್ಥಭೂಮಿಯ ಸುತ್ತಮುತ್ತಲಿನ ಗುಡ್ಡಗಳನ್ನು ಅಕ್ರಮವಾಗಿ ಕಡಿದು, ನೈಸರ್ಗಿಕ ಪರಿಸರ ನಾಶಪಡಿಸುತ್ತಿರುವ...

ಯಾದಗಿರಿ | ಶಹಾಪುರ ಸಂಪೂರ್ಣ ಬಂದ್; ‘ನೀರು ಕೊಡಿ, ಇಲ್ಲ ವಿಷ ಕೊಡಿ’ ಎಂದು ರೈತರ ಆಕ್ರೋಶ!

ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸತತ ಒಂಬತ್ತು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ...

ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ...

ಉಡುಪಿ | ಸಹಕಾರಿ ಸಂಘಗಳ ಬೆಳವಣಿಗೆಯಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲ : ಶಾಸಕ ಕಿರಣ್ ಕುಮಾರ್ ಕೊಡ್ಗಿ

ಸಹಕಾರಿ ಸಂಘಗಳು ಸ್ಥಳೀಯ ಜನರಿಗೆ ಸುಲಭವಾಗಿ ಸಾಲ ಸೌಲಭ್ಯ ಹಾಗೂ ಉತ್ತಮ...

Tag: ಮಾಜಿ ಮುಖ್ಯಮಂತ್ರಿ