ಮಂಗಳೂರು | ಮಾದಕ ವಸ್ತು ಸೇವನೆ ಆರೋಪ; ಇಬ್ಬರ ಬಂಧನ

ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಯುವಕ ಹಾಗೂ ಮಹಿಳೆಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನಗರದ ಕಂಕನಾಡಿ ವೆಲೆನ್ಸಿಯಾ ಸೂಟರಪೇಟೆಯ 6ನೇ ಕ್ರಾಸ್‌ನ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ...

ಬೆಂಗಳೂರು | ಮಾದಕ ವಸ್ತು ಕಳ್ಳಸಾಗಣೆ; ಮೂವರ ಬಂಧನ, 2.45 ಕೆಜಿ ಗಾಂಜಾ ವಶಕ್ಕೆ

ಮಾದಕ ವಸ್ತು ಮಾರಾಟ ಆರೋಪದಡಿ ಬೆಂಗಳೂರು ಪೊಲೀಸರು ಮೂವರನ್ನು ಬಂಧಿಸಿ, ಸುಮಾರು 2.45 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ. ಮಲ್ಲೇಶ್ವರಂ, ಆರ್.ಟಿ.ನಗರ ಹಾಗೂ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಮಾದಕ...

ಶಿವಮೊಗ್ಗ | ಮಾದಕ ವಸ್ತುಗಳ ಕುರಿತು ಜನಜಾಗೃತಿಗಾಗಿ ನಡಿಗೆ ಮತ್ತು ಓಟ

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ಕುರಿತು ಜನಜಾಗೃತಿ ಅಭಿಯಾನದ ಹಿನ್ನೆಲೆಯಲ್ಲಿ ಇಂದು ದಿನಾಂಕ 29-ಜೂನ್ -2025 ರಂದು ಬೆಳಗ್ಗೆ ಶಿವಮೊಗ್ಗ ನಗರದಲ್ಲಿ Walk and Run (ನಡಿಗೆ ಮತ್ತು...

ಉತ್ತರ ಕನ್ನಡ | ಮಾದಕ ವಸ್ತುಗಳ ಬಗ್ಗೆ ಯುವಜನತೆಗೆ ಜಾಗೃತಿ ಅಭಿಯಾನ

ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುಗಳ ಜನಜಾಗೃತಿ ಅಭಿಯಾನ ಕಾರ್ಯಕ್ರಮವು ಉತ್ತರ ಕರ್ನಾಟಕ ಜಿಲ್ಲೆಯ ಕಾರವಾರ ನಗರದ ಪೋಲೀಸ್ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...

ಮಂಗಳೂರು | ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಡಿಸಿ ಸೂಚನೆ

ಶಾಲಾ-ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಾದಕ ವಸ್ತು