ವಿಜಯಪುರ | ಕಸ ವಿಲೇವಾರಿ ಘಟಕವನ್ನು ಹಸಿರು ಪರಿಸರದ ಮಾದರಿಯಾಗಿಸಿ: ಜಿಲ್ಲಾಧಿಕಾರಿ ಆನಂದ ಕೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಇವಣಗಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಭೇಟಿ ನೀಡಿ, ಘಟಕದ ಕಾರ್ಯನಿರ್ವಹಣೆ ಹಾಗೂ ಸ್ವಚ್ಛತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಘಟಕದಲ್ಲಿ ಉತ್ಪಾದಿಸಲಾಗುತ್ತಿರುವ ಎರೆಹುಳು...

ಹಾಸನ | ಉಚಿತ ಶಿಕ್ಷಣಕ್ಕಾಗಿ ಮಕ್ಕಳ ಮನೆ, ಕಲಿಕಾ ಕೇಂದ್ರ ಸ್ಥಾಪನೆ; ಶಾಸಕ ಎ. ಮಂಜು 

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ದೇವರಹಟ್ಟಿ ಫೌಂಡೇಶನ್ ಹಾಗೂ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎ. ಮಂಜು ಮಾತನಾಡಿ" ರೈತರು ಸಾಲ ಮಾಡಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ...

ಕೆ ಆರ್ ಪೇಟೆ | ಸರ್ಕಾರಿ ಶಾಲೆ ಉಳಿವಿಗಾಗಿ ಸ್ವಂತ ಖಾಸಗಿ ಶಾಲೆ ಮುಚ್ಚಿಸಿದ ಶಾಸಕ ಹೆಚ್ ಟಿ ಮಂಜು: ವೈ ಕೆ ತಿಮ್ಮೆಗೌಡ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಕ್ಷೇತ್ರದ ಶಾಸಕರಾದ ಹೆಚ್.ಟಿ. ಮಂಜು ತಮ್ಮ ಹುಟ್ಟೂರಿನಲ್ಲಿ ದಾಖಲಾತಿ ಇಲ್ಲದೆ ಮುಚ್ಚಿಹೋಗಿದ್ದ ಸರ್ಕಾರಿ ಶಾಲೆಯನ್ನು ಪುನರ್ ಆರಂಭಿಸಲು ತಮ್ಮದೇ ಖಾಸಗಿ ಶಾಲೆಯನ್ನು ಮುಚ್ಚಿ ಅಲ್ಲಿದ್ದ ಮಕ್ಕಳನ್ನೆಲ್ಲ ಸರ್ಕಾರಿ ಶಾಲೆಗೆ...

ಈ ಶಾಲೆ ಮಕ್ಕಳಿಗೆ ಗಣಿತ ಅಂದ್ರೆ ಬಲು ಇಷ್ಟ! ಯಾಕೆ ಗೊತ್ತಾ?

ಕಳೆದ 15 ವರ್ಷಗಳಿಂದ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ರಶ್ಮಿ ಎಲ್ ಈ ‘ಗಣಿತ ಲೋಕ’ ರೂಪಿಸಿದವರು. ಆ ಮೂಲಕ ಮಕ್ಕಳು ಗಣಿತವನ್ನೂ ಪ್ರೀತಿಯಿಂದ ಕಲಿಯುವ ಅಗಣಿತ ಸಾಧ್ಯತೆಗಳನ್ನು ಅವರು ತೆರೆದಿಟ್ಟಿದ್ದಾರೆ.

ಹಾಸನ l ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು; ಎಸ್ ಎಫ್ ಐ ಸಂಘಟನೆ

ಹಾಸನದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೋಸ್ಟ್‌ ಮೆಟ್ರಿಕ್‌ ಹಾಸ್ಟೆಲ್ ನಲ್ಲಿ ಸಾವಿತ್ರಿ ಬಾಯಿಪುಲೆ ಅವರ ಜನ್ಮ ದಿನದ ಅಂಗವಾಗಿ ಎಸ್ ಎಫ್ ಐ ಸಂಘಟನೆಯ ವತಿಯಿಂದ ಗುರುವಾರದಂದು ವಿಚಾರ ಸಂಕೀರ್ಣವನ್ನು ಹಮ್ಮಿಕೊಳ್ಳಲಾಗಿತ್ತು. ಮಹಿಳಾ ಶಿಕ್ಷಣಕ್ಕೆ...

ಜನಪ್ರಿಯ

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

Tag: ಮಾದರಿ