ಚಿತ್ರದುರ್ಗ | ಭಾರತದ ಜಾತಿಗಳು ಹೋಮೋಜೀನಿಯಸ್‌ ಅಲ್ಲ, ಹೆಟ್ರೋ ಜೀನಿಯಸ್; ಚಿಂತಕ ವಿ ಎಲ್ ನರಸಿಂಹಮೂರ್ತಿ

"1919ರಲ್ಲಿ ಕೊಲಂಬಿಯಾ ವಿ.ವಿ ಯಲ್ಲಿ ಉನ್ನತ ಶಿಕ್ಷಣ ಮುಗಿಸಿ ಭಾರತಕ್ಕೆ ಬಂದಿದ್ದರು. ಆಗಲೇ ಆಳವಾದ ಅಧ್ಯಯನ ಮಾಡಿದ ಅಂಬೇಡ್ಕರ್ ಕೊಲಂಬಿಯಾದಲ್ಲಿಯೇ 1916 ರಲ್ಲಿ ಜಾತಿಗಳ ಉಗಮ ಮತ್ತು ವಿಕಾಸ ಎನ್ನುವ ವಿಷಯದ ಮೇಲೆ...

ವಿಜಯಪುರ | ಮಾಧ್ಯಮ ಅಕಾಡೆಮಿಯಿಂದ ಪತ್ರಿಕೋದ್ಯಮ ಪುಸ್ತಕಗಳ ರಿಯಾಯಿತಿ ಮಾರಾಟ

ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ 40ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ...

ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆ – ಪ್ರದರ್ಶನ: ಫೆ. 20ರವರೆಗೆ ಅವಧಿ ವಿಸ್ತರಣೆ

ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನದ ಕೊನೆಯ ದಿನಾಂಕವನ್ನು ಫೆಬ್ರವರಿ 20 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಛಾಯಾಚಿತ್ರಗಳನ್ನು...

ಮಾಧ್ಯಮ ರಂಗದ ಲಿಂಗ ಅಸಮಾನತೆಯ ಆಳ ಅಗಲ; ಪ್ರಶಸ್ತಿ ನೀಡಿಕೆಯಲ್ಲೂ ಅನಾವರಣ

ಸರ್ಕಾರದ ವಾರ್ತಾ ಇಲಾಖೆ, ಮಾಧ್ಯಮ ಅಕಾಡೆಮಿ, ಪ್ರೆಸ್‌ಕ್ಲಬ್‌, ಕಾರ್ಯನಿರತ ಪತ್ರಕರ್ತರ ಸಂಘ ಹೀಗೆ ಎಲ್ಲ ಕಡೆ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರನ್ನು ಆಯ್ಕೆ ಮಾಡುವಾಗ ಮಹಿಳೆಯರನ್ನು ಕಡೆಗಣಿಸಲಾಗುತ್ತಿದೆ. ಅದಕ್ಕೆ ನಿನ್ನೆಯಿಂದ ಘೋಷಣೆಯಾದ ಮೂರು ಪ್ರಶಸ್ತಿ...

ಮಾಧ್ಯಮ ಅಕಾಡೆಮಿ | 2023, 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಘೋಷಣೆ

ಮಾಧ್ಯಮ ಅಕಾಡೆಮಿಯ 2023, 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಘೋಷಣೆಯಾಗಿದೆ. 2023ನೇ ಸಾಲಿನ ಜೀವಮಾನದ ಸಾಧನೆಯ ವಿಶೇಷ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ಹಾಗೂ 2024ನೇ ಸಾಲಿನ ಜೀವಮಾನದ ಸಾಧನೆಯ ವಿಶೇಷ...

ಜನಪ್ರಿಯ

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

Tag: ಮಾಧ್ಯಮ ಅಕಾಡೆಮಿ