ತನಗೆ ತಾನೇ ಬೆಳಕಾದ ಬುದ್ಧ ಏಷ್ಯಾದ ಬೆಳಕು ಎಂದೇ ಕರೆಸಿಕೊಂಡವನು. ಆದರೆ ಸಿದ್ಧಾರ್ಥ ಬುದ್ಧನಾದ ದೇಶ ಭಾರತದಲ್ಲಿಯೇ ಬುದ್ಧನ ಅಸ್ತಿತ್ವ ಕ್ಷೀಣಿಸುತ್ತಿರುವುದು ವಿಷಾದನೀಯ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸತೀಶ್ ಜಾರಕಿಹೊಳಿ...
ಹುತ್ತಗಳಿಗೆ ಮತ್ತು ನಾಗರ ಮೂರ್ತಿಗಳಿಗೆ ಹಾಲು ಎರೆದು ವ್ಯರ್ಥಮಾಡದೇ, ಬಡವರ ಮಕ್ಕಳಿಗೆ ಹಾಲು ಕೊಡಿ. ಸಂಪ್ರದಾಯವನ್ನು ಮೀರಿ ಸತ್ಸಂಪ್ರದಾಯವನ್ನು ರೂಢಿಸಿಕೊಳ್ಳಬೇಕು ಎಂದು ಜಮಖಂಡಿಯ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಈರಪ್ಪ ಸುತಾರ ಹೇಳಿದರು.
ಬಾಗಲಕೋಟೆ...
ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಸ್ಮಶಾನದಿಂದ ಆರಂಭಿಸುವುದಾಗಿ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
2018ರಲ್ಲಿ, ಜ್ಯೋತಿಷ್ಯದಲ್ಲಿ ಅಶುಭವೆಂದು ಹೇಳಲಾಗಿರುವ ರಾಹುಕಾಲದ ಸಮಯದಲ್ಲಿ ಜಾರಕಿಹೊಳಿ ತಮ್ಮ ನಾಮಪತ್ರ ಸಲ್ಲಿಸಿದ್ದರು....