ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ 2250 ಕಿಮೀ ಮಾನವ ಸರಪಳಿಯನ್ನು ಆಯೋಜಿಸಿದ್ದು, ಇದರ ಭಾಗವಾಗಿ ಉಡುಪಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು...
ಅಂರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 15ರಂದು ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ನಿರ್ಮಾಣ ಮಾಡಲಾಗಿದ್ದು, ವಿಶಿಷ್ಟ ದಾಖಲೆಯನ್ನು ನಿರ್ಮಿಸಲಾಗಿದೆ. ಮಾನವ ಸರಪಳಿ ಕಾರ್ಯಕ್ರಮಕ್ಕೆ ಧಾರವಾಡ ಜಿಲ್ಲೆಯಲ್ಲಿ 3.5 ಲಕ್ಷ ಜನರು...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪ್ರಜಾ ಪ್ರಭುತ್ವ ಮತ್ತು ಸಂವಿಧಾನದ ಪ್ರಾಮುಖ್ಯತೆಯನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ತುಮಕೂರು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು...
ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಗತ್ತಿನ ಅತಿದೊಡ್ಡ ಮಾನವ ಸರಪಳಿಗೆ ಚಾಮರಾಜನಗರ ಕೂಡ ಬೆಸೆದುಕೊಂಡಿತು. ಚಾಮರಾಜನಗರ ಮತ್ತು ಮೈಸೂರು ಗಡಿಭಾಗವಾದ ಮೂಗುರು ಕ್ರಾಸ್‌ನಲ್ಲಿ ಆರಂಭಗೊಂಡ ಮಾನವ ಸರಪಳಿ ನಗರದ ರಾಮಸಮುದ್ರದ ಅಂಬೇಡ್ಕರ್ ಪ್ರತಿಮೆ...
ಬೀದರ್‌ನಿಂದ ಚಾಮರಾಜನಗರದವರೆಗೆ ರಾಜ್ಯಾದ್ಯಂತ 2,500 ಕಿ.ಮೀ ಮಾನವ ಸರಪಳಿ ರಚಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ರಾಜ್ಯ ಸರ್ಕಾರ ಕರೆಕೊಟ್ಟಿದೆ. ಭಾನುವಾರ ಮಾನವ ಸರಪಳಿ ರಚಿಸಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...