ಆಶ್ರಮ ಶಾಲೆ ಮಕ್ಕಳ ವಿಚಿತ್ರ ಕಿರುಚಾಟ: ‘ದೆವ್ವದ ನೆರಳು’ ಎಂಬ ಮೌಢ್ಯಕ್ಕೆ ಸಿಲುಕಿದ ‘ಮಾಸ್ ಸೈಕೋಜೆನಿಕ್ ಇಲ್ನೆಸ್’

ಶಾರೀರಿಕ ದೌರ್ಬಲ್ಯ ಮತ್ತು ಆತಂಕದಿಂದ ಉಂಟಾದ ಈ ಸ್ಥಿತಿಗೆ 'ದೆವ್ವದ ಕಾಟ' ಎಂಬ ಮೂಢನಂಬಿಕೆಯ ಪಟ್ಟ ಕಟ್ಟುವುದು ಸುಲಭ. ಪೋಷಕರೂ ಹೆದರಿ ಮಕ್ಕಳನ್ನು ಶಾಲೆಯಿಂದ ಬಿಡಿಸಿ, ಶೈಕ್ಷಣಿಕ ಜೀವನಕ್ಕೆ ಅಂತ್ಯ ಹಾಡುತ್ತಿದ್ದಾರೆ. ಸರ್ಕಾರ...

ಟ್ರಂಪ್‌ಗೆ ಚಿತ್ತಭ್ರಮೆಯೇ?; ಅಮೆರಿಕ ಅಧ್ಯಕ್ಷರ ಮಾನಸಿಕ ಆರೋಗ್ಯದ ಸುತ್ತ ಅನುಮಾನದ ಹುತ್ತ

ವಿಶ್ವದ ಅತ್ಯಂತ ಬಲಿಷ್ಠ ರಾಷ್ಟ್ರದ ಚುಕ್ಕಾಣಿ ಹಿಡಿದಿರುವ ನಾಯಕನೊಬ್ಬನ ಮಾನಸಿಕ ಸ್ಥಿರತೆ ಕೇವಲ ಆ ದೇಶದ ಆಂತರಿಕ ವಿಚಾರವಾಗಿ ಉಳಿದಿಲ್ಲ. ಟ್ರಂಪ್ ಅವರ ಪ್ರತಿಯೊಂದು ಸ್ಥಿರತೆಯಿಲ್ಲದ ಹೇಳಿಕೆ, ಅತಿಯಾದ ಬಡಾಯಿ ಹಾಗೂ ಅಸ್ಥಿರ...

ಹಾವೇರಿ | ಸಾಮಾಜಿಕ ಕಾರ್ಯಕರ್ತರ ಆರೋಗ್ಯ ಬಹಳ ಮುಖ್ಯ: ಜಯಶ್ರೀ ಪಾಟೀಲ್

"ಸಮುದಾಯದಲ್ಲಿ ಬೆರೆತು ಕೆಲಸ ಮಾಡುವಾಗ ಸಾಮಾಜಿಕ ಕಾರ್ಯಕರ್ತರ ಆರೋಗ್ಯ ಬಹಳ ಮುಖ್ಯ. ಹಲವು ಸ್ವಭಾವದ ಜನರೊಡನೆ ಒಳಗೊಳ್ಳಲು ಆರೋಗ್ಯ ಸಂಪತ್ತು ಬೇಕು. ಅಂದಾಗ ಮಾತ್ರ ಉತ್ತಮ ಸಮಾಜ ಸೇವಕರಾಗಲು ಸಾಧ್ಯ" ಎಂದು ಜಿಲ್ಲಾ...

ದಾವಣಗೆರೆ | ಕ್ರೀಡಾ ಮನೋಭಾವ ಮುಖ್ಯ, ಸೋಲು ಗೆಲುವಲ್ಲ; ನಿರ್ದೇಶಕ ರವಿಕುಮಾರ್

ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆ, ಸ್ಪರ್ಧೆ ಮುಖ್ಯವೇ ಹೊರತು, ಸೋಲು, ಗೆಲುವು ಮುಖ್ಯವಲ್ಲ. ನಮ್ಮ ಶಾಲಾ ವಿದ್ಯಾರ್ಥಿಗಳ ಕ್ರೀಡಾ ಮನೋಭಾವ ಎಲ್ಲರಿಗೂ ಆದರ್ಶವಾಗಿದೆ. ಪೋಷಕರಿಗೂ ಕೂಡ ಇಂದು ಕ್ರೀಡಾಕೂಟ ಆಯೋಜಿಸಲಾಗಿದೆ. ಪೋಷಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ...

ಗದಗ | ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಒತ್ತಡ, ಆತಂಕ, ನಿರೀಕ್ಷೆ ಇತ್ಯಾದಿಗಳು ನಿತ್ಯದ ಬದುಕಿನಲ್ಲಿ ಒಳಗೊಂಡಿವೆ. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಪ್ರಮುಖವಾಗಿದ್ದು, ಮಾನಸಿಕವಾಗಿ ಸದೃಢರಾಗಿ ಇರಬೇಕಾಗಿರುವುದು ಇಂದಿನ ಜೀವನದಲ್ಲಿ ಅತ್ಯವಶ್ಯಕವಾಗಿದೆ. ಹಾಗೂ ಮಾನಸಿಕ ಅಸ್ವಸ್ಥರಿಗೆ ಹಕ್ಕುಗಳು ಯಾವುದೆಂದರೆ ಮಾನಸಿಕ...

ಜನಪ್ರಿಯ

ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಬೀದರ್‌ | ಬಿದರಿ ಕಲೆ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ

ವಿಶ್ವದ ಶ್ರೀಮಂತ ಕಲೆಗಳಲ್ಲಿ ಒಂದಾಗಿರುವ ಬಿದರಿ ಕಲೆ ಬೀದರ್‌ನ ಹೆಮ್ಮೆಯಾಗಿದೆ. ಕಲೆ,...

ರಾಜ್ಯ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಎಂ.ಎಸ್ ರಾಮಚಂದ್ರ ರಾವ್ ನೇಮಕಕ್ಕೆ ಶಿಫಾರಸು!

ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್...

ಬಾಗಲಕೋಟೆ |ಬಸವ–ಅಂಬೇಡ್ಕರ್ ಚಿಂತನೆಗೆ ರಾಜಕೀಯ ಶಕ್ತಿ ತುಂಬಲು ‘ಬಸವ ಭೀಮ ಸಂಗಮ’

ಬಸವಣ್ಣನವರ ಸಮಾನತೆಯ ಆಶಯ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಿಕ ಚಿಂತನೆಗಳನ್ನು...

Tag: ಮಾನಸಿಕ ಆರೋಗ್ಯ