ಮೈಸೂರು | ನೀಲಗಿರಿ ಅಭಿವೃದ್ಧಿಗೆ ಇ. ಕೃಷ್ಣಮೂರ್ತಿ ಕೊಡುಗೆ ಅಪಾರ: ಡಾ. ಮೋಹನ್ ದಾಸ್

ನೀಲಗಿರಿ ಪ್ರದೇಶದ ಅಭಿವೃದ್ಧಿಗೆ ಇ. ಕೃಷ್ಣಮೂರ್ತಿ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಂಡು ಜನಮನ್ನಣೆ ಗಳಿಸಿರುವ ವ್ಯಕ್ತಿತ್ವ ಅವರದ್ದಾಗಿದೆ ಎಂದು ಲೇಖಕ ಹಾಗೂ...

‘ಫಿಟ್ ಮೈಸೂರು’ ವಾಕಥಾನ್ ಯಶಸ್ಸಿಗೆ ಕಾರಣರಾದವರಿಗೆ ಕೃತಜ್ಞತೆ

ಮೈಸೂರು ವಿಶ್ವವಿದ್ಯಾನಿಲಯದ ನೇತೃತ್ವದಲ್ಲಿ ಇತ್ತೀಚೆಗೆ ನಡೆಸಲಾದ 'ಫಿಟ್‌ ಮೈಸೂರು' ವಾಕಥಾನ್‌ ಯಶಸ್ಸಿಗೆ ಕಾರಣರಾದವರಿಗೆ, ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಎಲ್ಲಾ ರೀತಿಯಲ್ಲೂ ಸಹಕರಿಸಿದ ಹಲವು ಪ್ರಮುಖರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೆ...

ಮೈಸೂರು | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬೆಂಬಲಿಸಿದ ವಿದ್ಯಾರ್ಥಿಗಳು; ಇದೇ ಅ.25 ರ ವಿಚಾರಗೋಷ್ಠಿ ಕುರಿತಾಗಿ ಪ್ರಚಾರ

ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ವಿದ್ಯಾರ್ಥಿಗಳು ಇದೇ ಅಕ್ಟೋಬರ್.25 ರಂದು ನಡೆಯುವ 'ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2025: ಚಾರಿತ್ರಿಕ ಹಿನ್ನಲೆ, ಅನುಷ್ಠಾನದ ಸವಾಲುಗಳು ಮತ್ತು ನಮ್ಮ ಪಾತ್ರ' ಕುರಿತಾಗಿ ನಡೆಯುವ ವಿಚಾರಗೋಷ್ಠಿ ಬೆಂಬಲಿಸಿ, ಪ್ರಚಾರ ನಡೆಸಿದರು. ನಾಳೆ...

ಮೈಸೂರು | ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

ಮೈಸೂರಿನ ಮಾನಸ ಗಂಗೋತ್ರಿ, ಕ್ಲಾಕ್ ಟವರ್ ಬಳಿ ವಿದ್ಯಾರ್ಥಿ ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿದರು. 'ಉದ್ಯೋಗಕ್ಕಾಗಿ ಯುವಜನತೆ' ಘೋಷಣೆಯೊಂದಿಗೆ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು ಮಾನಸ ಗಂಗೋತ್ರಿಯಲ್ಲಿ ಶಾಸಕ ಜಿ. ಟಿ. ದೇವಗೌಡ ಸದನದಲ್ಲಿ ನೀಡಿದ ದಲಿತ ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ವಿಧಾನಸಭಾ ಅಧಿವೇಶನದಲ್ಲಿ...

ಜನಪ್ರಿಯ

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕೋಲಾರ | ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಹಳೆಯ ಕಾರ್ಮಿಕ ಕಾಯ್ದೆಗಳನ್ನು ಮರುಸ್ಥಾಪಿಸಲು ಆಗ್ರಹ

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರದ್ದಾಗಿರುವ...

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

Tag: ಮಾನಸ ಗಂಗೋತ್ರಿ