ಜೂನ್ 16ರಂದು ಯುಪಿಎಸ್‌ಸಿ ಸಿವಿಲ್ ಸರ್ವಿಸಸ್ ಪರೀಕ್ಷೆ; ಅಭ್ಯರ್ಥಿಗಳಿಗೆ ಮಾರ್ಗಸೂಚಿ ವಿವರ

ಭಾನುವಾರ (ಜೂನ್‌ 16) ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ಸಿವಿಲ್ ಸರ್ವಿಸಸ್ ಪ್ರಿಲಿಮ್ಸ್ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅಗತ್ಯ ಯುಪಿಎಸ್‌ಸಿ ಮಾರ್ಗಸೂಚಿ ಹೊರಡಿಸಿದೆ.ಪರೀಕ್ಷೆಯ ದಿನ ಅಭ್ಯರ್ಥಿಗಳಿಗೆ ಪ್ರಮುಖ ಮಾರ್ಗಸೂಚಿ...

ರಾಜ್ಯದಲ್ಲೂ ಕೊರೋನಾ ಸೋಂಕು ದಿನೇ ದಿನೆ ಏರಿಕೆ : ಬೆಂಗಳೂರಿನಲ್ಲಿ 19 ಕೇಸ್ ಪತ್ತೆ

2019ರಲ್ಲಿ ಕೊರೋನಾ ಎಂಬ ಮಹಾಮಾರಿ ದೇಶಕ್ಕೆ ಲಗ್ಗೆಯಿಟ್ಟು ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿತ್ತು. ಕಳೆದ ಎರಡು ವರ್ಷಗಳಿಂದ ದೂರವಾಗಿದ್ದ, ಈ ಸಾಂಕ್ರಾಮಿಕ ರೋಗ ಇದೀಗ ಮತ್ತೆ ಲಗ್ಗೆಯಿಟ್ಟಿದೆ. ದೇಶದಲ್ಲಿ ಹೊಸ ಕೋವಿಡ್‌ ಪ್ರಕರಣಗಳ...

ಅನ್ನಭಾಗ್ಯ, ಯುವ ನಿಧಿ ಗ್ಯಾರಂಟಿ ಯೋಜನಗಳ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಅನ್ನಭಾಗ್ಯ ಯೋಜನೆಯಡಿ ಕುಟುಂಬದ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿಯುವನಿಧಿ ಯೋಜನೆಯಡಿ ತಿಂಗಳಿಗೆ ರೂ. 3,000 ಮತ್ತು ‍1,500 ರೂ. ನಿರುದ್ಯೋಗ ಭತ್ಯೆಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯಲ್ಲಿನ ಐದು ಗ್ಯಾರಂಟಿಗಳ ಪೈಕಿ,...

ಜನಪ್ರಿಯ

ಪತ್ನಿ ಸಾವಿನ ನಂತರ ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ

ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ...

ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್‌ರಿಂದ ರಾಜ್ಯದಲ್ಲಿ 1,400 ಕೋಟಿ ರೂ. ಹೂಡಿಕೆ‌

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್...

ವಯನಾಡ್‌ನಲ್ಲಿ ಪ್ರಿಯಾಂಕಾ ಸ್ಪರ್ಧೆ; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗೇಲಿ

ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ...

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

Tag: ಮಾರ್ಗಸೂಚಿ