ಮೇ 10ರ ನಂತರ ಭಾರತೀಯ ಸೇನೆ ತಮ್ಮ ನಾಗರಿಕ ಉಡುಪುಗಳೊಂದಿಗೆ ಸಹ ಇರುವಂತಿಲ್ಲ: ಮಾಲ್ಡೀವ್ಸ್ ಅಧ್ಯಕ್ಷ

ಚೀನಾದೊಂದಿಗೆ ಉಚಿತ ಸೇನಾ ನೆರವು ಸ್ವೀಕರಿಸುವ ಒಪ್ಪಂದ ಮಾಡಿಕೊಂಡ ನಂತರ ಭಾರತೀಯ ಸೇನೆಗೆ ಮಾಲ್ಡೀವ್ಸ್ ಸಂಪೂರ್ಣ ತಡೆಯೊಡ್ಡಲು ನಿರ್ಧರಿಸಿದೆ. ಮೇ 10ರ ನಂತರ ಸೇನಾ ಉಡುಪು ಮಾತ್ರವಲ್ಲ ನಾಗರಿಕ ಉಡುಪುಗಳಲ್ಲೂ ನಮ್ಮ ದ್ವೀಪಕ್ಕೆ ಕಾಲಿಡುವಂತಿಲ್ಲ...

ಕುಸ್ತಿಪಟುಗಳಂತೆ ಪರಸ್ಪರ ಹೊಡೆದಾಡಿದ ಮಾಲ್ಡೀವ್ಸ್ ಸಂಸದರು

ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಸಂಸದರು ಕುಸ್ತಿಪಟುಗಳಂತೆ ಒಬ್ಬರಿಗೊಬ್ಬರು ಹೊಡೆದಾಡಿದ ಘಟನೆ ಮಾಲ್ಡೀವ್ಸ್‌ ಸಂಸತ್ತಿನಲ್ಲಿ ನಡೆದಿದೆ. ವಿಶೇಷ ಅಧಿವೇಶನದಲ್ಲಿ ಅಧ್ಯಕ್ಷ ಮೊಹಮದ್ ಮೋಯಿಝು ಅವರ ಸಂಪುಟ ಸಚಿವರಿಗಾಗಿ ಧ್ವನಿ ಮತದ ಮೂಲಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ...

ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣ: ಭಾರತೀಯ ಸೇನೆ ವಾಪಸ್‌ಗೆ ಮಾಲ್ಡೀವ್ಸ್ ಅಧ್ಯಕ್ಷ ಕರೆ

ಭಾರತ ಹಾಗೂ ಮಾಲ್ಡೀವ್ಸ್ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದ್ದು, ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ತಮ್ಮ ದ್ವೀಪ ಸಮೂಹದಿಂದ ಮಾರ್ಚ್‌ 15ರೊಳಗೆ ಭಾರತೀಯ ಸೇನೆಯ ವಾಪಸಾತಿಗೆ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು...

ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

ಮಾಲ್ದೀವ್ಸ್ ನಮ್ಮ ನೆರೆಹೊರೆಯ ಗುಬ್ಬಿ. ಅದರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಅನಗತ್ಯ. ಸಂಯಮ ಅತ್ಯಗತ್ಯ. ನಮ್ಮ ನಡವಳಿಕೆ ಭಾರತವಿರೋಧಿ ಭಾವನೆ ಇನ್ನಷ್ಟು ಬಲಿತು ಬೇರೂರಿಸುವಂತೆ ಇರಬಾರದು   ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾಲ್ದೀವ್ಸ್ ನ...

ಹೆಚ್ಚಿನ ಪ್ರವಾಸಿಗರನ್ನು ಕಳುಹಿಸಿ: ಚೀನಾಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮನವಿ

ಭಾರತ ಹಾಗೂ ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾದ ನಂತರ ಚೀನಾ ಕಡೆ ಮುಖ ಮಾಡಿರುವ ದ್ವೀಪ ರಾಷ್ಟ್ರ ಹೆಚ್ಚಿನ ಪ್ರವಾಸಿಗರನ್ನು ಕಳುಹಿಸಲು ನೆರೆಯ ದೇಶಕ್ಕೆ ಮನವಿ ಮಾಡಿದೆ. ಚೀನಾಕ್ಕೆ ತನ್ನ ಐದು ದಿನಗಳ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಮಾಲ್ಡೀವ್ಸ್‌