ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವವಾಗಿ ಗೆಲುವು ಸಾಧಿಸಿರುವ ಝೆಡ್‌ಪಿಎಂನ ಶಾಸಕಾಂಗ ನಾಯಕರಾಗಿ ಲಾಲ್ದುಹೋಮಾ ಆಯ್ಕೆಯಾಗಲಿದ್ದಾರೆ.
ಡಿಸೆಂಬರ್ 8ರಂದು ಲಾಲ್ದುಹೋಮಾ ಅವರು ಮಿಜೋರಾಂ ರಾಜಧಾನಿ ಐಜ್ವಾಲ್‌ನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಶಾಸಕರೊಂದಿಗೆ ಸಭೆಯ ನಂತರ ಇಂದು...
ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಹುತೇಕ ಮುಕ್ತಾಯವಾಗಿದ್ದು, ಒಟ್ಟು 40 ಕ್ಷೇತ್ರಗಳಲ್ಲಿ ಝೆಡ್‌ಪಿಎಂ 27 ಕ್ಷೇತ್ರಗಳು ಗೆಲ್ಲುವುದರೊಂದಿಗೆ ಸ್ಪಷ್ಟ ಬಹುಮತ ಸಾಧಿಸಿದೆ.
ಆಡಳಿತಾರೂಢ ಎಂಎನ್ಎಫ್ 10 ಸ್ಥಾನಗಳಲ್ಲಿ ಜಯ ಗಳಿಸಿದೆ. ಉಳಿದಂತೆ ಕಾಂಗ್ರೆಸ್...
ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು 40 ವಿಧಾನಸಬಾ ಕ್ಷೇತ್ರಗಳ ಪೈಕಿ ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ಝೆಡ್‌ಪಿಎಂ) 27 ಕ್ಷೇತ್ರಗಳಲ್ಲಿ ಮುಂದಿದೆ. ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್...
ಡಿಸೆಂಬರ್ 3 ರಂದು ಭಾನುವಾರ ನಡೆಯಬೇಕಿದ್ದ ಮಿಜೋರಾಂ ರಾಜ್ಯದ ಚುನಾವಣಾ ಮತದಾನ ಎಣಿಕೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ 4ಕ್ಕೆ ಮುಂದೂಡಿದೆ.
ಕ್ರಿಶ್ಚಿಯನ್ ಸಮುದಾಯದವರೇ ಹೆಚ್ಚಿರುವ ಮಿಜೋರಾಂನ ಜನರಿಗೆ ಡಿಸೆಂಬರ್ 3 ರ...
ಐದು ರಾಜ್ಯಗಳ ಮತದಾನ ಮುಕ್ತಾಯವಾಗಿದ್ದು ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಯ(ಎಕ್ಸಿಟ್ ಪೋಲ್) ಪ್ರಕಾರ ಪಂಚ ರಾಜ್ಯಗಳಲ್ಲಿ 3 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯ ವರದಿಗಳು ತಿಳಿಸಿವೆ.
ತೆಲಂಗಾಣದಲ್ಲಿ ಕಳೆದ ಎರಡು ಅವಧಿಗಳಿಂದ...