ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ ಕೊಠಡಿಯನ್ನು ಶುಚಿಗೊಳಿಸುವಾಗ ಉಸಿರುಗಟ್ಟಿ ಮೂವರು ಮೀನುಗಾರರು ದುರಂತ ಅಂತ್ಯ ಕಂಡಿದ್ದು, ಮತ್ತಿಬ್ಬರು ಅಸ್ವಸ್ಥಗೊಂಡಿರುವ ಶೋಚನೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ...

ಕೃಷಿರಂಗ | ಬರ ಪೀಡಿತ ಜಿಲ್ಲೆಗಳಿಗೆ ವರದಾನ- ಸಮಗ್ರ ಕೃಷಿ

ಸಮಗ್ರ ಕೃಷಿಯನ್ನು ಅರ್ಥಮಾಡಿಕೊಳ್ಳುವುದು ಕಠಿಣವಲ್ಲ. ಅದು ಸರಳವಾದ ಕ್ರಮ. ಸುಲಭವಾಗಿ ಪಾಲಿಸಬಹುದಾದ ಕೃಷಿ ಪದ್ದತಿ. ಅಲ್ಲಿ ಬಲುದೊಡ್ಡ ಆದಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲವಾದರೂ ಅದೊಂದು ರೀತಿಯ ಸುಸ್ಥಿರ ಕೃಷಿ. ಮನಸ್ಸಿಗೆ ಖುಷಿ ಕೊಡುವ ಕೃಷಿ....

ತಮಿಳುನಾಡು ಬಜೆಟ್ | ಮೀನುಗಾರರಿಗೆ ಗುಡ್‌ನ್ಯೂಸ್; ಸರ್ಕಾರದಿಂದ ಆರ್ಥಿಕ ನೆರವು ₹7,000ಕ್ಕೆ ಹೆಚ್ಚಳ

ತಮಿಳುನಾಡು ಹಣಕಾಸು ಸಚಿವ ಎನ್. ಮೇರಿ ವಿಲ್ಸನ್ ಅವರು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ನೂತನ ಸರ್ಕಾರದ ಚೊಚ್ಚಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ತಮಿಳುನಾಡು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಈ ಬಾರಿಯ...

ಉತ್ತರ ಕನ್ನಡ | ಆತಂಕದೊಡನೆ ಆಳ ಸಮುದ್ರ ಮೀನುಗಾರಿಕೆಗೆ ಅಸ್ತು: ಹಸನಾದೀತೆ ಬದುಕು?

ಲಕ್ಷಾಂತರ ರೂಪಾಯಿ ಸಾಲ ಮಾಡಿ ದೋಣಿ, ಬಲೆ ಹಾಗೂ ಯಂತ್ರೋಪಕರಣಗಳನ್ನು ಸಜ್ಜುಗೊಳಿಸಿರುವ ಸಾವಿರಾರು ಮೀನುಗಾರ ಕುಟುಂಬಗಳು ನಂಬಿಕೆಯ ಹೊಸ್ತಿಲಲ್ಲಿ ನಿಂತಿವೆ. ಹವಾಮಾನ ವೈಪರೀತ್ಯದ ಭೀತಿಯ ನಡುವೆ ಆಳ ಸಮುದ್ರ ಮೀನುಗಾರಿಕೆ ಆರಂಭವಾಗುತ್ತಿದ್ದು, ಈ...

ಭಟ್ಕಳ | ದೋಣಿ ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಶವ ಮರುದಿನ ತೀರದಲ್ಲಿ ಪತ್ತೆ

ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿ ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಶವ ಮರುದಿನ ಸಮುದ್ರ ತೀರದಲ್ಲಿ ಪತ್ತೆಯಾದ ಘಟನೆ ಭಟ್ಕಳ ತಾಲೂಕಿನ ಮುಂಡಳ್ಳಿ ಸಮೀಪದ ಮೋಗೇರಕೇರಿ ಅಳವೇಬಾಯಿ ಸಮುದ್ರ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಜಾಲಿಕೋಡಿ,...

ಜನಪ್ರಿಯ

ಕರ್ನಾಟಕದ ಕಡಲ ಕ್ಷೇತ್ರಕ್ಕೆ ಬಂಪರ್ ಹೂಡಿಕೆ: ₹8,295 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ

ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಕರಾವಳಿ...

“ಕಷ್ಟಪಟ್ಟು ಹೋರಾಡಿ ಗಳಿಸಿಕೊಂಡ ನ್ಯಾಯವನ್ನೇ ಕಳೆದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ” : ಬಿಲ್ಕಿಸ್‌ ಬಾನು

2002ರ ಗುಜರಾತ್‌ ಗಲಭೆಯ ಸಂದರ್ಭದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ,...

ಉಡುಪಿ | ಕಾರಂತರ ಸಾಹಿತ್ಯ, ಸಾಧನೆ ಯುವಪೀಳಿಗೆಗೆ ಪ್ರೇರಣೆ: ಪ್ರೊ. ವಾದಿರಾಜ ಭಟ್

ಅಡಂಬರದ ಬದುಕನ್ನು ಇಷ್ಟಪಡದೆ ಸರಳ ಜೀವನ, ನೇರ ನಡೆ-ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ...

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

Tag: ಮೀನುಗಾರಿಕೆ