ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ದೆಹಲಿ ಚಲೋ

"ಜಸ್ಟೀಸ್ ನಾಗಮೋಹನ್‌ ದಾಸ್ ಸಮಿತಿ ಆಯೋಗದ ವರದಿ ಅನ್ವಯ ಶೇ.1ರಷ್ಟು ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿ ಸಮುದಾಯಗಳಿಂದ ಅಕ್ಟೋಬರ್ 2ರಂದು ‘ದೆಹಲಿ ಚಲೋ’ ಹೋರಾಟಕ್ಕೆ ಕರೆ ನೀಡಿಲಾಗಿದ್ದು, ನ್ಯಾಯ ಸಿಗುವವರೆಗೂ ದೆಹಲಿಯಲ್ಲೇ ಪ್ರತಿಭಟನೆ...

ಸಮಾಜಮುಖಿಯ ಸ್ವಗತಗಳು l ಬೇಜವಾಬುದಾರಿ ಭಾರತೀಯನ ಜೊತೆ ಹೀಗೊಂದು ಭೇಟಿ

ಕೆಲ ವರ್ಷ ಹಿಂದೆ, ನಮ್ಮ ಊರಿನ ಹತ್ತಿರದ ಹಳ್ಳಿಯ ಒಬ್ಬ ಹುಡುಗ ಹೊರದೇಶಕ್ಕೆ ವೈದ್ಯ ವಿಜ್ಞಾನ ಕಲಿಯಲು ಹೋದ. ದುರಾದೃಷ್ಟಕ್ಕೆ ಅಲ್ಲಿನ ಯುದ್ಧ ಕಾಲದಲ್ಲಿ ತೀರಿಕೊಂಡ. ಭಾರತದಲ್ಲಿ ಅವನಿಗೆ ಸೀಟು ಸಿಕ್ಕಿರಲಿಲ್ಲ. ಅವನ...

ನಾನು ಬ್ರಾಹ್ಮಣ, ಮೀಸಲಾತಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ನಮ್ಮ ಸಮುದಾಯಕ್ಕಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಮಹಾರಾಷ್ಟ್ರದಲ್ಲಿ ಬ್ರಾಹ್ಮಣರಿಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ. ಆದರೆ, ಉತ್ತರ ಭಾರತದಲ್ಲಿ ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ನಾನು ಬ್ರಾಹ್ಮಣ ಸಮುದಾಯದವನು. ದೇವರ ದಯೆಯಿಂದಾಗಿ ಮೀಸಲಾತಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ನಮ್ಮ ಸಮುದಾಯಕ್ಕೆ ಬಂದಿಲ್ಲ...

ಪರಿಶಿಷ್ಟ ಜಾತಿ ಮೀಸಲಾತಿ ಪುನರ್ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ

ನಾಗರಿಕ ಸೇವೆಗಳಲ್ಲಿ ನೇರ ನೇಮಕಾತಿ ಪ್ರಕ್ರಿಯೆ ಸಂಬಂಧ ಪರಿಶಿಷ್ಟ ಜಾತಿಗಳಿಗೆ ಒದಗಿಸಲಾಗಿದ್ದ ಮೀಸಲಾತಿಯನ್ನು ಪುನರ್ ವರ್ಗೀಕರಿಸಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ. ಈ ಹಿಂದೆ ಒಟ್ಟಾರೆಯಾಗಿ ಶೇಕಡ 17ರಷ್ಟು ಮೀಸಲಾತಿ ಹೊಂದಿದ್ದ ಪರಿಶಿಷ್ಟ ಜಾತಿ(ಎಸ್‍ಸಿ)ಗಳನ್ನು...

ಚಿತ್ರದುರ್ಗ | ಸರ್ಕಾರದಲ್ಲಿ ಸಮಾಜದ ಲಿಂಗ ವರ್ಗ ಜಾತಿಗಳ ಪ್ರಾತಿನಿಧ್ಯವಿರಬೇಕು; ರಿಷಿಕೇಶ್ ಬಹದ್ದೂರ್ ದೇಸಾಯಿ

"ಸರ್ಕಾರ ಚುನಾಯಿತವಾಗುವುದು ಜನರಿಂದ. ಹಾಗಾಗಿ ಸರ್ಕಾರಗಳಲ್ಲಿ ಸಮಾಜದ ಎಲ್ಲಾ ಲಿಂಗ ವರ್ಗ ಜಾತಿಗಳ ಪ್ರಾತಿನಿಧ್ಯ ಇರಬೇಕು. ಅದರಂತೆ ಮಾಧ್ಯಮ ಸಂಸ್ಥೆಗಳು ಕೂಡ ಸಮಾಜದ ಎಲ್ಲ ವರ್ಗಗಳ ಪ್ರತಿರೂಪಗೊಳಿಸುತ್ತಿರಬೇಕು. ಅಲ್ಲಿ ಲಿಂಗ ಸಮಾನತೆ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮೀಸಲಾತಿ