ಭಾರತದಲ್ಲಿ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯ: ಕಟು ವಾಸ್ತವಗಳ ಒಂದು ವಿವರಣೆ

ವ್ಯಕ್ತಿಯ ಆರ್ಥಿಕ ಸ್ಥಿತಿ ಬದಲಾಗಬಹುದು, ಆದರೆ ಆತನ ಜಾತಿಯ ಗುರುತು ಸಮಾಜದಲ್ಲಿ ಎಂದೆಂದಿಗೂ ಬದಲಾಗುವುದಿಲ್ಲ. ಸಮಾಜದಲ್ಲಿ ನಡೆಯುವ ಮರ್ಯಾದೆಗೇಡು ಹತ್ಯೆಗಳು ಹಾಗೂ ಸಾಮಾಜಿಕ ಬಹಿಷ್ಕಾರಗಳು ಆರ್ಥಿಕ ಸ್ಥಿತಿಯನ್ನು ನೋಡಿ ನಡೆಯುವುದಿಲ್ಲ, ಬದಲಾಗಿ ಜಾತಿಯನ್ನು...

ಹಾಸನ | ದಲಿತರಿಗೆ ಇನ್ನೂ ನೂರಾರು ವರ್ಷ ಮೀಸಲಾತಿ ನೀಡುವುದರಲ್ಲಿ ತಪ್ಪಿಲ್ಲ: ಮಾಜಿ ಶಾಸಕ ಪ್ರೀತಮ್‌ ಗೌಡ

ದಲಿತ ಸಮಾಜ ಶತಮಾನಗಳಿಂದ ಶೋಷಣೆಗೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ನೂರಾರು ವರ್ಷಗಳ ಕಾಲ ಮೀಸಲಾತಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಬಿಜೆಪಿ ಮಾಜಿ ಶಾಸಕ ಪ್ರೀತಮ್‌ ಗೌಡ ಹೇಳಿದರು. ನಗರದ ಅಂಬೇಡ್ಕರ್...

ಇಸ್ಲಾಂಗೆ ಮತಾಂತರಗೊಂಡ ಒಬಿಸಿ, ಪರಿಶಿಷ್ಟರಿಗೆ ಮೀಸಲಾತಿ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ಒಬಿಸಿ ಅಥವಾ ಪರಿಶಿಷ್ಟ ಸಮುದಾಯದವರು ತಮಿಳುನಾಡಿನ ‘ಹಿಂದುಳಿದ ವರ್ಗ–ಮುಸ್ಲಿಂ’ (BC-Muslim) ಮೀಸಲಾತಿ ಸೌಲಭ್ಯ ಪಡೆಯುವುದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಇಸ್ಲಾಂಗೆ ಮತಾಂತರಗೊಂಡ ಮಾತ್ರಕ್ಕೆ ನಿರ್ದಿಷ್ಟವಾಗಿ...

ಪಂಚಮಸಾಲಿ ಇತಿಹಾಸ ಭಾಗ -9 | ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯ 31 ವರ್ಷಗಳ ಹಿಂದೆ!

“ಮೀಸಲಾತಿಯು ಕೇವಲ ಆರ್ಥಿಕ ಅಥವಾ ಉದ್ಯೋಗದ ಸೌಲಭ್ಯವಲ್ಲ; ಇದು ಶತಮಾನಗಳಿಂದ ಸಾಮಾಜಿಕವಾಗಿ ತುಳಿತಕ್ಕೊಳಗಾದ, ಶೋಷಣೆಗೆ ಒಳಗಾದ ಮತ್ತು ಮುಖ್ಯವಾಹಿನಿಯಿಂದ ವಂಚಿತರಾದ ಸಮುದಾಯಗಳಿಗೆ ನೀಡುವ ಸಾಮಾಜಿಕ ಗೌರವ, ರಾಜಕೀಯ ಪ್ರಾತಿನಿಧ್ಯ ಮತ್ತು ಮಾನವನಿಗೆ ಆತ್ಮವಿಶ್ವಾಸವನ್ನು...

ʼಮೀಸಲಾತಿ ಹಠಾವೋʼ ಅಲ್ಲ; ಸಮಾನ ಅವಕಾಶ ಮತ್ತು ಪ್ರಾತಿನಿಧ್ಯಕ್ಕೆ ವಿಭಿನ್ನ ಬೆಂಬಲ

ಜಾತಿಯಿಂದ ಉಂಟಾದ ಅಸಮಾನತೆಯನ್ನು ನಿವಾರಿಸುವುದಕ್ಕಾಗಿ ಮೀಸಲಾತಿ ಇದೆಯೇ ಹೊರತು ಬಡತನ ನಿರ್ಮೂಲನೆಗಲ್ಲ. ಯಾವ ದಿನ ಶಿಕ್ಷಣ, ಉದ್ಯೋಗ, ಭೂಮಿ, ಸಂಪತ್ತು, ಅಧಿಕಾರ, ನ್ಯಾಯ, ಗೌರವ ಹಾಗೂ ಪ್ರತಿನಿಧಿತ್ವದಲ್ಲಿ ಎಲ್ಲ ಸಮುದಾಯಗಳಿಗೂ ಸಮಾನ ಪಾಲು...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮೀಸಲಾತಿ