ಸಚಿವ ಸ್ಥಾನಕ್ಕೆ ಕೆ.ಎನ್​ ರಾಜಣ್ಣ ರಾಜೀನಾಮೆ, ಸಿಎಂ ಅಂಗೀಕಾರ

ಕೆ.ಎನ್​ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ ಅಂಗೀಕರಿಸಿದ್ದಾರೆ. ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು...

ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶನ: ಸರ್ಕಾರದ ವಿರುದ್ಧ ವಾಕ್ಸಮರಕ್ಕೆ ವಿಪಕ್ಷಗಳು ಸಜ್ಜು

ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನವು ಇಂದಿನಿಂದ(ಆಗಸ್ಟ್ 11) ಆರಂಭವಾಗಲಿದ್ದು, ಒಟ್ಟು 17 ಮಸೂದೆಗಳನ್ನು ಮಂಡಿಸಲು ಸರ್ಕಾರ ಸಜ್ಜಾಗಿದೆ. ಜೊತೆಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಮತ್ತು ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಲು...

ಮುಂಗಾರು ಅಧಿವೇಶನ: ಇಂದು ಸಂಸತ್ತಿನಲ್ಲಿ ‘ಆಪರೇಷನ್‌ ಸಿಂಧೂರ’ ಕುರಿತ ಚರ್ಚೆ

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಪುನರಾರಂಭ ಆಗಲಿದ್ದು, ಲೋಕಸಭೆಯಲ್ಲಿ ‘ಆಪರೇಷನ್‌ ಸಿಂಧೂರ’ ಕುರಿತು ಕಾವೇರಿದ ಚರ್ಚೆ ನಡೆಯಲಿದೆ. ವಿರೋಧ ಪಕ್ಷಗಳು ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತೂ ಧ್ವನಿಯೆತ್ತುವ ನಿರೀಕ್ಷೆಗಳಿವೆ. ರಾಜ್ಯಸಭೆಯಲ್ಲಿ...

ಈ ದಿನ ಸಂಪಾದಕೀಯ | ಉಪರಾಷ್ಟ್ರಪತಿ ಚುನಾವಣೆ; ಆತ್ಮಸಾಕ್ಷಿ ಮತಕ್ಕೆ ಗೆಲುವಾಗಲಿ

ಯಾವುದೇ ಸಾಂವಿಧಾನಿಕ ಹುದ್ದೆಗೊಂದು ಘನತೆ, ಜೊತೆಗೆ ಜವಾಬ್ದಾರಿಯೂ ಇರುತ್ತದೆ. ಅಂತಹ ಸ್ಥಾನಗಳಿಗೆ ಯೋಗ್ಯರನ್ನು ಆಯ್ಕೆ ಮಾಡಬೇಕೇ ಹೊರತು, ರಾಜಕೀಯ ಲೆಕ್ಕಾಚಾರದಿಂದ ಆಯ್ಕೆಯಾಗಬಾರದು. ಇದಕ್ಕಾಗಿಯೇ ʼಆತ್ಮಸಾಕ್ಷಿಯ ಮತʼಎಂಬ ಬಹುದೊಡ್ಡ ಅಸ್ತ್ರವನ್ನು ಸಂವಿಧಾನ ಸಂಸದರಿಗೆ ನೀಡಿದೆ....

ಈ ದಿನ ಸಂಪಾದಕೀಯ | ಮೋಶಾ ಕಂಪನಿಯ ಮತ್ತೊಂದು ನಿಗೂಢ ನಾಟಕ!

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿಮಂಡಲ ಸಹೋದ್ಯೋಗಿಗಳು ರಾಜೀನಾಮೆ ಕುರಿತು ವಹಿಸಿದ ಸುದೀರ್ಘ ಮೌನವೂ ನಿಗೂಢ. ಪ್ರಧಾನಿ ತಡವಾಗಿ ಪ್ರಕಟಿಸಿದ ಬಿರುಸಿನ ಚುಟುಕು ಪ್ರತಿಕ್ರಿಯೆಯೂ ಹಲವು ಅರ್ಥಗಳನ್ನು ಚಿಮ್ಮಿಸಿದೆ. ‘ದೇಶ ಸೇವೆಯ...

ಜನಪ್ರಿಯ

ಅಮೆರಿಕ-ಭಾರತ ವ್ಯಾಪಾರ ಒಪ್ಪಂದ: ಸುಂಕದಲ್ಲಿ ಭಾರತಕ್ಕೆ ವಿಶೇಷ ರಿಯಾಯಿತಿ ನೀಡಲಿದೆ ಅಮೆರಿಕ; ಕೇಂದ್ರ ಸರ್ಕಾರ ಹೇಳಿಕೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು ಸಂಸಾರ ʻಜಾಲವಾಡಗಿʼ

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು...

Tag: ಮುಂಗಾರು ಅಧಿವೇಶನ