ಉತ್ತರ ಕನ್ನಡ | ಜೂನ್.10ರವರೆಗೆ ರೆಡ್ ಅಲರ್ಟ್; ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ

ಉತ್ತರ ಕನ್ನಡ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜೂನ್ 8ರ ಮಧ್ಯಾಹ್ನ 1 ಗಂಟೆಯಿಂದ ಜೂನ್ 10ರ ಬೆಳಗ್ಗೆ 8.30ರವರೆಗೆ ರೆಡ್...

ಬೀದರ್‌ | ಗರಿಗೆದರಿದ ಕೃಷಿ ಚಟುವಟಿಕೆ: 4.13 ಲಕ್ಷ ಹೆಕ್ಟೇರ್ ಬಿತ್ತನೆಗೆ ಸಜ್ಜು!

ಹಿಂದಿನ ವರ್ಷದ ಅತಿವೃಷ್ಟಿ ಮತ್ತು ಪ್ರವಾಹದಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ರೈತರು ಈ ವರ್ಷ ಮುಂಗಾರು ಹಂಗಾಮಿಗೆ ಹೆಚ್ಚು ಸಿದ್ಧತೆಯೊಂದಿಗೆ ತಯಾರಾಗುತ್ತಿದ್ದಾರೆ. ಮಳೆಯ ನಡುವೆಯೂ ಹೊಲ-ಗದ್ದೆಗಳನ್ನು ಹದಗೊಳಿಸುವ ಅವರ ಶ್ರಮವು ಈ ಬಾರಿಯಾದರೂ...

ಕೊಡಗು | ಮುಂಗಾರು ಆರಂಭಕ್ಕೂ ಮುನ್ನ ಅಗತ್ಯ ಸಿದ್ಧತೆಗೆ ಎ.ಎಸ್. ಪೊನ್ನಣ್ಣ ಸೂಚನೆ

ಕೊಡಗು ಜಿಲ್ಲೆಯಲ್ಲಿ ಮುಂಗಾರು ಶೀಘ್ರ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು...

ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕಡಿಮೆ: ಭಾರತೀಯ ಹವಾಮಾನ ಇಲಾಖೆ ಕಳವಳ

ಭಾರತೀಯ ಹವಾಮಾನ ಇಲಾಖೆ(IMD) 2026ರಲ್ಲಿ ಮುಂಗಾರು ಮಳೆಯು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ಮುನ್ಸೂಚನೆ ನೀಡಿದ್ದು, ರಾಜ್ಯದ ನೀರಿನ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದೆ. ಇದನ್ನು ಗಮನಿಸಿದರೆ 2025 ರಲ್ಲಿ ಹೆಚ್ಚುವರಿ...

ಬೀದರ್‌ | ಮುಂಗಾರು ಮಳೆ ಅಬ್ಬರ : 569 ಹೆಕ್ಟೇರ್‌ ಬೆಳೆ ಹಾನಿ, 90 ಮನೆ ಹಾನಿ

ಬೀದರ್‌ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮುಂಗಾರು ಪೂರ್ವ ಹಾಗೂ ನೈರುತ್ಯ ಮುಂಗಾರು ಮಳೆ ಅಬ್ಬರಿಸಿದ್ದು, ಪರಿಣಾಮ ತೋಟಗಾರಿಕೆ ಮತ್ತು ಕೃಷಿ ಸೇರಿ ಒಟ್ಟು 569 ಹೆಕ್ಟೇರ್‌ಗಳಲ್ಲಿ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ...

ಜನಪ್ರಿಯ

ಶಿವಮೊಗ್ಗ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಆಸ್ಪದವಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ...

ಬಿಲ್ಕಿಸ್ ಬಾನೊ ಪ್ರಕರಣ: ಇಬ್ಬರು ಅಪರಾಧಿಗಳ ಜೀವಾವಧಿ ಶಿಕ್ಷೆ ಅಮಾನತು, ಸುಪ್ರೀಂ ಕೋರ್ಟ್ ಜಾಮೀನು

2002ರ ಗುಜರಾತ್ ಗಲಭೆಯ ವೇಳೆ ನಡೆದಿದ್ದ ಭೀಕರ 'ಬಿಲ್ಕಿಸ್ ಬಾನೊ' ಸಾಮೂಹಿಕ...

₹227 ಕೋಟಿ ವನ್ಯಜೀವಿ ಶುಲ್ಕವನ್ನು ₹2.27 ಕೋಟಿಗೆ ಇಳಿಸಿದ್ದ ಅದಾನಿ ಯೋಜನೆಗೆ ಬ್ರೇಕ್!

ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಸಂಸ್ಥೆಯ 'ತಾರಲಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್...

ಶಾಂಘೈ ಕೌಶಲ್ಯ ಶೃಂಗಸಭೆಯಲ್ಲಿ ಮಿಂಚಿದ ಕರ್ನಾಟಕದ ಪ್ರತಿಭೆಗಳು…ಪದಕಗಳ ಸೂರೆ

ಚೀನಾದ ಶಾಂಘೈನಲ್ಲಿ ನಡೆದ ಜಾಗತಿಕ 'ಕೌಶಲ್ಯ ಒಲಿಂಪಿಕ್ಸ್' ವೇದಿಕೆಯಲ್ಲಿ ನಮ್ಮ ಕರುನಾಡಿನ...

Tag: ಮುಂಗಾರು ಮಳೆ