ಮುಂಡಗೋಡ | ಮಳೆ-ಗಾಳಿ ಅಬ್ಬರಕ್ಕೆ ರಸ್ತೆಗೆ ಉರುಳಿದ ಬೃಹತ್ ಮಾವಿನ ಮರ; ಸಂಚಾರ ಅಸ್ತವ್ಯಸ್ತ

ಮುಂಡಗೋಡ: ಕಳೆದ ಕೆಲವು ದಿನಗಳಿಂದ ತೀವ್ರ ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಂಡಗೋಡ ತಾಲ್ಲೂಕಿನ ಜನತೆಗೆ ವರುಣದೇವ ತಂಪು ಎರೆದಿದ್ದಾನೆ. ಆದರೆ, ಮಳೆಯೊಂದಿಗೆ ಬೀಸಿದ ಭಾರಿ ಗಾಳಿಯ ಆರ್ಭಟಕ್ಕೆ ಮುಂಡಗೋಡ ತಾಲ್ಲೂಕಿನ ಪಾಳಾದಿಂದ...

ಮುಂಡಗೋಡ | ಲೊಯೋಲ ವಿಕಾಸ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಪೂರ್ಣ- 88 ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಮುಂಡಗೋಡ: ಇಲ್ಲಿನ ಲೊಯೋಲ ವಿಕಾಸ ಕೇಂದ್ರದಲ್ಲಿ (LVK) ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಯೋಜನೆಯ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹೊಲಿಗೆ, ಕಂಪ್ಯೂಟರ್ ಹಾಗೂ ಇಡಿಪಿ (EDP) ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ 88 ಯುವಕ-ಯುವತಿಯರಿಗೆ ಇಂದು ಪ್ರಮಾಣಪತ್ರಗಳನ್ನು...

ಮುಂಡಗೋಡ | ಪಿಎಸ್ಐ ಯಲ್ಲಾಲಿಂಗ ಕುನ್ನೂರು ಅವರಿಗೆ ಪೊಲೀಸ್ ಸಿಬ್ಬಂದಿಗಳಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಕೆ

ಮುಂಡಗೋಡ: ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದ ದಕ್ಷ ಪಿ.ಎಸ್.ಐ ಯಲ್ಲಾಲಿಂಗ ಕುನ್ನೂರು ಅವರ ಸ್ಮರಣಾರ್ಥವಾಗಿ ಇಂದು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅತ್ಯಂತ ಭಾವುಕ ವಾತಾವರಣದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಠಾಣೆಯ ಎಲ್ಲಾ ಸಿಬ್ಬಂದಿ ಹಾಗೂ ಗಣ್ಯರು ಮೇಣದಬತ್ತಿ...

​ಮುಂಡಗೋಡ | ಜನಸಾಗರದ ಮಧ್ಯೆ ವೈಭವದಿಂದ ಜರುಗಿದ ಶ್ರೀ ಮಾರಿಕಾಂಬಾ ದೇವಿಯ ರಥೋತ್ಸವ

ಮುಂಡಗೋಡ: ಪಟ್ಟಣದ ಗ್ರಾಮದೇವತೆ ಹಾಗೂ ಶ್ರದ್ಧಾಭಕ್ತಿಯ ಕೇಂದ್ರಬಿಂದುವಾದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಹಾಗೂ ಸಡಗರ ಸಂಭ್ರಮದಿಂದ ನೆರವೇರಿತು. ಜಾತ್ರೆಯ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಶ್ರೀ...

ಮುಂಡಗೋಡ | ಮನರೇಗಾ ಕಾಯ್ದೆ ಮುಂದುವರೆಸುವಂತೆ ಗ್ರಾ.ಪಂ. ಸದಸ್ಯರ ಒಕ್ಕೂಟ ಆಗ್ರಹ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ ಕಾಯ್ದೆ)ಯನ್ನು ಸರಳೀಕರಣ ಮಾಡಿ ಯೋಜನೆಯನ್ನು ಮುಂದುವರೆಸುವಂತೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದವರು ಮತ್ತು ವಿವಿಧ ಸಂಘಟನೆಗಳು ಪಟ್ಟಣದಲ್ಲಿ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಮುಂಡಗೋಡ