ವಿಸ್ತಾರ ವಿಮಾನ ಹೈಜಾಕ್ ಯೋಜನೆ | ಫೋನ್‌ನಲ್ಲಿ ಸಂಭಾಷಿಸುತ್ತಿದ್ದ ಪ್ರಯಾಣಿಕ ಬಂಧನ

ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ರಿತೇಶ್ ಕುಮಾರ್ ವಿರುದ್ಧ ಸಹಾರ್ ಪೊಲೀಸರು ಪ್ರಕರಣ ವಿಸ್ತಾರ ವಿಮಾನ ಹೈಜಾಕ್ ಮಾಡುವ ಯೋಜನೆಯೊಂದು ಸಿದ್ಧವಾಗಿತ್ತು. ಆದರೆ ತಂತ್ರ ರೂಪಿಸುತ್ತಿದ್ದ ಪ್ರಯಾಣಿಕ ತಾನು ಮಾಡಿದ ಯಡವಟ್ಟಿನಿಂದ ಈಗ ಜೈಲು ಸೇರಿದ್ದಾನೆ. ಈ...

ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸುವಂತೆ ಹೇಳಿದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಮಹಿಳೆ

ಲಗೇಜ್‌ ತೂಕ 22 ಕೆಜಿ ಇದ್ದ ಕಾರಣ ಹೆಚ್ಚುವರಿ ಹಣ ಪಾವತಿ ಮಾಡಿ ಎಂದ ಸಿಬ್ಬಂದಿ ಪರಿಶೀಲನೆ ವೇಳೆ ಬ್ಯಾಗ್‌ನಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ...

ಮುಂಬೈ | ಮೂರು ತಿಂಗಳಲ್ಲಿ 383 ಬಾಲಕಿಯರು, ಮಹಿಳೆಯರು ನಾಪತ್ತೆ : ವರದಿ

ಮುಂಬೈ ಸೇರಿ ಮಹಾರಾಷ್ಟ್ರದಲ್ಲಿ 3,594 ಮಹಿಳೆಯರ ನಾಪತ್ತೆ ಪ್ರಕರಣಗಳು ಪತ್ತೆ ಪೊಲೀಸ್‌ ವರದಿಯ ಬಗ್ಗೆ ಮಹಿಳಾ ಆಯೋಗ ಅಧ್ಯಕ್ಷೆ ರೂಪಾಲಿ ಮಾಹಿತಿ ಮಹಾರಾಷ್ಟ್ರದಲ್ಲಿ ಕಳೆದ ಮೂರು ತಿಂಗಳಲ್ಲಿ ನಾಪತ್ತೆಯಾಗಿರುವ ಮಹಿಳೆಯರ ಪೈಕಿ ಮುಂಬೈ ನಗರದಲ್ಲಿ ಹೆಚ್ಚು...

ಮುಂಬೈ ದಾಳಿ ಆರೋಪಿ ತಹಾವ್ವುರ್‌ ರಾಣಾ ಹಸ್ತಾಂತರಕ್ಕೆ ಅಮೆರಿಕ ಒಪ್ಪಿಗೆ

ತಹಾವ್ವುರ್‌ ಆರೋಪಿಯನ್ನು ಕರೆತರಲು ಸಜ್ಜಾಗಿರುವುದಾಗಿ ಹೇಳಿದ್ದ ಎನ್‌ಐಎ 2008ರಲ್ಲಿ ಮುಂಬೈ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 166 ಮಂದಿ ಸಾವು ಮುಂಬೈ ದಾಳಿಗೆ ಕಾರಣವಾಗಿದ್ದ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹಾವ್ವುರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು...

ಐಪಿಎಲ್ 2023 | ಕಾಯುವಿಕೆಗೆ ಅಂತ್ಯ; ಅರ್ಜುನ್ ತೆಂಡೂಲ್ಕರ್ ಐಪಿಎಲ್ ಪದಾರ್ಪಣೆ

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಗೆ ಪದಾರ್ಪಣೆ ಮಾಡಿದ್ದಾರೆ. ಕಳೆದ ಕೆಲ ವರ್ಷಗಳಿದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಭಾಗವಾಗಿದ್ದ ಅರ್ಜುನ್, ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ಮುಂಬೈ