ಮುಖ್ಯಮಂತ್ರಿ ಸಿದ್ದರಾಮಯ್ಯ ಝೀರೋ ಟ್ರಾಫಿಕ್ನಲ್ಲಿ ಸಂಚರಿಸುವ ವೇಳೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿ, ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಚಾಲಕನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಿಎಂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಝೀರೋ ಟ್ರಾಫಿಕ್ ಮೂಲಕ ಬಳ್ಳಾರಿಯ ಜಿಂದಾಲ್ ಕಡೆಗೆ ಹೋಗುವಾಗ, ದಾರಿ ಮಧ್ಯೆಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿದ ಘಟನೆ ನಡೆದಿದೆ....
ಮುಡಾ ಪ್ರಕರಣವನ್ನು ಮರೆತು ಬೇರೆಡೆ ಗಮನ ಸೆಳೆಯುವಂತೆ ಮಾಡಲು ಸಿಎಂ ಸಿದ್ದರಾಮಯ್ಯನವರು ಜಾತಿ ಗಣತಿಯನ್ನು ಸ್ವಾಗತಿಸುತ್ತೇನೆ ಎಂದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ರಾಷ್ಟ್ರ ಬಳಗದ ಕೆ ಎಸ್ ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸುವಂತೆ ಕೋರಿ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
ಸುಮಾರು 16 ಪುಟಗಳ ದೂರನ್ನು ಇಡಿ ಇಲಾಖೆಯ ಬೆಂಗಳೂರು ಜಂಟಿ ನಿರ್ದೇಶಕರಿಗೆ...
"ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡುತ್ತಾರಾ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...