ಸಾಹಿತಿ ಹಂ.ಪ. ನಾಗರಾಜಯ್ಯನವರು ಈ ಬಾರಿಯ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಶುಕ್ರವಾರ ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಹಗರಣ ಸಂಬಂಧ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆ.156(3) ಅಡಿ...
ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಆದೇಶವನ್ನು...