ವಿಜಯನಗರ | ಒಳಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹಿಸಿ ಸಿಎಂಗೆ ಕರಿಯಪ್ಪ ಗುಡಿಮನಿ ಮನವಿ

ಸುಪ್ರಿಂ ಕೋರ್ಟ್ ತೀರ್ಪು ಆದೇಶಿಸಿದ್ದರೂ ರಾಜ್ಯ ಸರಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸುತ್ತಿಲ್ಲ. ತಕ್ಷಣವೇ ಒಳ ಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಬೇಕು ಎಂದು ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...

ಪೇನ್ ಕಿಲ್ಲರ್ ಮಾತ್ರೆಗಳಿಂದ ಆತಂಕ, ನಿಯಂತ್ರಣಕ್ಕೆ‌ ಸಭೆ ಕರೆದ ಸಿಎಂ: ಗೃಹ ಸಚಿವ ಪರಮೇಶ್ವರ್

ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆ ಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಇವುಗಳನ್ನು ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ...

ಮುಖ್ಯಮಂತ್ರಿಯಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ: ವೇದಿಕೆ ಮೇಲೇರಲು ಯತ್ನಿಸಿದ ವ್ಯಕ್ತಿ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೆಂಗಳೂರು ನಗರದ ವಿಧಾನಸೌಧದ ಬಳಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ವೇದಿಕೆ ಮೇಲೇರಲು ವ್ಯಕ್ತಿಯೋರ್ವ ಯತ್ನಿಸಿದ್ದು, ಆತನನ್ನು ಭದ್ರತಾ ಸಿಬ್ಬಂದಿಗಳು ತಡೆದು...

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಪತ್ರಿಕಾ ವಿತರಕರ ಬಂಧು’ ಬಿರುದು ನೀಡಿ ಸನ್ಮಾನ

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 'ಪತ್ರಿಕಾ ವಿತರಕರ ಬಂಧು' ಎನ್ನುವ ಬಿರುದು ನೀಡಿ ಶುಕ್ರವಾರ ಸನ್ಮಾನಿಸಿತು. ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನದಲ್ಲಿ 'ಪತ್ರಿಕಾ ವಿತರಕರ ಬಂಧು' ಎಂದು...

ಮಾಗಡಿ ತಾಲೂಕಿನ ಸಮಗ್ರ ಅಭಿವೃದ್ದಿಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ₹120 ಕೋಟಿಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಹೊಸಪೇಟೆ ವೃತ್ತದಲ್ಲಿ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ