ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಅರ್ಜಿ ವಿಲೇವಾರಿಯಾಗುವವರೆಗೆ ಮಧ್ಯಂತರ...

ಕೇಂದ್ರದ ತೆರಿಗೆ ತಾರತಮ್ಯ ಖಂಡಿಸಿ 8 ರಾಜ್ಯಗಳ ಸಿಎಂಗಳಿಗೆ ಸಿದ್ದರಾಮಯ್ಯ ಪತ್ರ

ಕೇಂದ್ರ ಸರ್ಕಾರವು ತೆರಿಗೆ ತಾರತಮ್ಯ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು ಎಂಟು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಮಹಾರಾಷ್ಟ್ರ, ಗುಜರಾತ್, ಹರಿಯಾಣ, ಪಂಜಾಬ್, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳಿಗೆ ನಮ್ಮ...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಸೆಪ್ಟೆಂಬರ್ 12ರಂದು ವಿಚಾರಣೆಯನ್ನು...

ರಾಯಚೂರು | ಶಾಲಾ ಬಸ್‌ ಅಪಘಾತ: ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗುರುವಾರ ಬೆಳಗ್ಗೆ ಖಾಸಗಿ ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, 15 ವಿದ್ಯಾರ್ಥಿಗಳು...

ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಕ್ಷಮೆ ಕೋರಿದ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ

ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಚಂದ್ರಕಾಂತ ಬೆಲ್ಲದ ಅವರು ತಾವಾಡಿರುವ ಮಾತುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕ್ಷಮೆ ಕೋರಿದ್ದಾರೆ. ಶನಿವಾರ (ಆ.24) ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ನಡೆದ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ